*ವೇತನ ಕೊಡದ ಖಾಸಗಿ ಕಾರ್ಖಾನೆ ವಿರುದ್ಧ ಕಾರ್ಮಿಕರ ಪ್ರತಿಭಟನೆ*

ದೊಡ್ಡಬಳ್ಳಾಪುರ : ಕಾರ್ಮಿಕರಿಂದ ಪ್ರತಿ ತಿಂಗಳು ಕೆಲಸ ಮಾಡಿಸಿಕೊಂಡು ಸಂಬಳ ಕೊಡದೆ ಸತಾಯಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಒಡೆತನದ ವಯಾ ಜೀನ್ಸ್ ಖಾಸಗಿ ಕಾರ್ಖಾನೆ ವಿರುದ್ಧ ಕೆ ಎಸ್ ಎಂಟರ್ಪ್ರೈಸಸ್ ನ […]

*ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ-ಸಿದ್ದು ಬಿರಾದಾರ*

ದೊಡ್ಡಬಳ್ಳಾಪುರ (ವಿಜಯಮಿತ್ರ ) : ಗೊಂಬೆಯಾಟವು  ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು  ಸಮಾಜಕ್ಕೆ  ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು  ಗೊಂಬೆಯಾಟ ಕಲಾವಿದ […]

*ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು – ಎಂ ಅನಿತಾ*

ದೊಡ್ಡಬಳ್ಳಾಪುರ (ವಿಜಯಮಿತ್ರ ): ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿಗಳಾದ ಶ್ರೀಮತಿ ಎಂ. ಅನಿತಾ   ಹೇಳಿದರು. ದೊಡ್ಡಬಳ್ಳಾಪುರ […]

*ಮೌನವಾಗಿ ಕೆಲಸ ಮಾಡಿ, ಫಲಿತಂಶದಿಂದಲೇ ಸದ್ದು ಮಾಡುವ ಗುಣ ನಿಜಕ್ಕೂ ಶ್ಲಾಘನೀಯ – ಹಮಾಮ್ ವೆಂಕಟೇಶ್*

ಬಾಶೆಟ್ಟಿಹಳ್ಳಿ ಪ್ರೌಢಶಾಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರಿಂದ ಸೋಮವಾರ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾರಾಯಣಸ್ವಾಮಿ ಸೇವೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವ ಹಿನ್ನಲೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.     ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ […]

*ಟೋಲ್ ಸಂಗ್ರಹಿಸುವ ಪರವಾನಿಗೆ ರದ್ದು ಪಡಿಸುವಂತೆ ಅಗ್ರಹಿಸಿ ಶಾಸಕ ಧೀರಜ್ ಮುನಿರಾಜು ಪತ್ರ ರವಾನೆ*

ದೊಡ್ಡಬಳ್ಳಾಪುರ: ಬೆಂಗಳೂರುನಿಂದ ಹಿಂದೂಪುರ ಸಂಪರ್ಕಿಸುವ ರಸ್ತೆಯ ಟೋಲ್ ಸಂಗ್ರಹಿಸುವ ಕಂಪನಿಯ ಪರವಾನಗಿಯನ್ನು ರದ್ದುಪಡಿಸುವಂತೆ ಕೋರಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಪತ್ರರವಾನಿಸಿದ್ದಾರೆ.   ತಾಲ್ಲೂಕಿನ ಗಡಿ […]

* ಗೌರಿ -ಗಣೇಶ ಹಬ್ಬಕ್ಕೆ ಪೊಲೀಸ್ ಇಲಾಖೆಯಿಂದ ಒಂದಿಷ್ಟು ರೂಲ್ಸ್ …!! ಈ ಸುದ್ದಿ ನಿಮಗಾಗಿ ಸಂಪೂರ್ಣ ಮಾಹಿತಿಯೊಂದಿಗೆ ….*

ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಗೌರಿ ಗಣೇಶ ಹಬ್ಬದ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣ ಇನ್ಸ್ಪೆಕ್ಟರ್ ಅಮರೇಶ್ ಗೌಡ ಸಾರ್ವಜನಿಕರಿಗೆ ಒಂದಿಷ್ಟು ಮಾಹಿತಿ ನೀಡಿದ್ದು, ಶಾಂತಿಯುತವಾಗಿ ಹಬ್ಬದ ಆಚರಣೆ ಮಾಡುವ ಮೂಲಕ […]

*ಸಾಸಲು ಕ್ಲಸ್ಟರ್ ಹಂತದ ಪ್ರತಿಭಾಕಾರಂಜಿ ಸ್ಪರ್ಧೆ : ಬಹುಮಾನ ಗೆದ್ದು ಸಂತಸ ವ್ಯಕ್ತಪಡಿಸಿದ ವಿದ್ಯಾರ್ಥಿಗಳು*

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಸಲು ಕ್ಲಸ್ಟರ್ ಹಂತದ ಪ್ರತಿಭಾಕಾರಂಜಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ದೀಪಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ […]

*ತೂಬಗೆರೆ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ : ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನೀಸ್ ಮುಜಾವರ ಸೇರಿದಂತೆ ಹಲವು ಗಣ್ಯರು ಭಾಗಿ*

ದೊಡ್ಡಬಳ್ಳಾಪುರ ಸೆ. 03( ವಿಜಯಮಿತ್ರ ) : ಸ್ವ ಪ್ರಯತ್ನದಿಂದ ಸಾಧಿಸುವ ಛಲ ವಿದ್ಯಾರ್ಥಿಗಳಲ್ಲಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಹಾಗೂ ಯಾವುದೇ ಕ್ರೀಡೆ ಕ್ರೀಡೆಯಾಗಿಯೇ ಇರಬೇಕು ಮತ್ತು ಕ್ರೀಡೆಗಳು ವಿದ್ಯಾರ್ಥಿಗಳ ಬುದ್ದಿ […]

*ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನಿಂದ ಅಂಗಾಂಗ ದಾನ, ನೇತ್ರದಾನದ ಕುರಿತು ಜಾಗೃತಿ: 3 ಕಿ.ಮೀ ವಾಕಥಾನ್ ಕಾರ್ಯಕ್ರಮದಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ*

ದೊಡ್ಡಬಳ್ಳಾಪುರ ಸೆ. 01( ವಿಜಯಮಿತ್ರ) : ಲಯನ್ಸ್‌ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಗಾಂಗ ದಾನ ಹಾಗೂ ನೇತ್ರದಾನದ […]

*ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ*

ದೊಡ್ಡಬಳ್ಳಾಪುರ ಸೆ. 01 (ವಿಜಯಮಿತ್ರ):- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ […]

© 2026 Malnad TV. All Rights Reserved.