ದೊಡ್ಡಬಳ್ಳಾಪುರ ಆಗಸ್ಟ್ 22( ವಿಜಯಮಿತ್ರ) : ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಾಗೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ […]
Tag: ದೊಡ್ಡಬಳ್ಳಾಪುರ
*ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ : ಸಮಸ್ಯೆ ಬಗೆಹರಿಯದಿದ್ದರೆ ನಗರಸಭೆ ವಿರುದ್ಧ ಉಗ್ರ ಹೋರಾಟ ಎಚ್ಚರಿಕೆ.*
ದೊಡ್ಡಬಳ್ಳಾಪುರ ಆಗಸ್ಟ್ 22(ವಿಜಯಮಿತ್ರ) : ನಾವು 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿದ್ದರೂ ಮೂಲಸೌಕರ್ಯಕ್ಕಾಗಿ ಪ್ರತಿಭಟಿಸುವಂತಹ ಪರಿಸ್ಥಿತಿಯಲ್ಲಿರುವುದು ವಿಪರ್ಯಾಸ ಎಂದು ಕರವೇ ಪ್ರವೀಣ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ತಿಳಿಸಿದರು. ನಗರಸಭೆಯ ಮುಂಭಾಗದಲ್ಲಿ ಗುರುವಾರ ನಗರಸಭೆ […]
*ಪ್ರಾದೇಶಿಕ ಸಭೆಯ ಮುಖ್ಯ ಉದ್ದೇಶ ರೈತರ ಕುಂದುಕೊರತೆ ಸರಿಪಡಿಸುವುದು – ಬಿ ಸಿ ಆನಂದ್ ಕುಮಾರ್*
ದೊಡ್ಡಬಳ್ಳಾಪುರ ಆಗಸ್ಟ್ 21 ( ವಿಜಯಮಿತ್ರ) : ಪ್ರಾದೇಶಿಕವಾಗಿ ಹಾಲು ಉತ್ಪಾದಕರ ಕುಂದು ಕೊರತೆಗಳನ್ನು ಅರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ […]
*ಶ್ರೀ ರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಮಹೋತ್ಸವ*
ದೊಡ್ಡಬಳ್ಳಾಪುರ ಆಗಸ್ಟ್ 21( ವಿಜಯಮಿತ್ರ ) : ತಾಲೂಕಿನ ಬಾಶೆಟ್ಟಹಳ್ಳಿ ವ್ಯಾಪ್ತಿಯ ವಿಜಯನಗರದಲ್ಲಿರುವ ಶ್ರೀ ಕ್ಷೇತ್ರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ […]
*ಬೆ.ವಿ.ಕಂ ಕುಂದು ಕೊರತೆ ಸಭೆ : ಶಾಸಕರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರದ ಭರವಸೆ*
ದೊಡ್ಡಬಳ್ಳಾಪುರ ಆಗಸ್ಟ್ 21(ವಿಜಯಮಿತ್ರ ) : ವಿನೂತನ ಯೋಜನೆಗಳನ್ನು ರೂಪಿಸುವ ಮೂಲಕ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ ಹಾಗೂ ಸಮಸ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಬೇಕಾಗುವ ಅನುಕೂಲಕರ ವಾತಾವರಣವನ್ನು ಕಲ್ಪಿಸಲಾಗುವುದು ಎಂದು […]
*ರಾಜ್ಯಪಾಲರನ್ನು ನಿಂದಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ದೊಡ್ಡಬಳ್ಳಾಪುರ ನಗರ ಮೋರ್ಚಾ ವತಿಯಿಂದ ಪ್ರತಿಭಟನೆ*
ದೊಡ್ಡಬಳ್ಳಾಪುರ ಆಗಸ್ಟ್ 20 (ವಿಜಯಮಿತ್ರ) : ಮಂಗಳೂರಿನಲ್ಲಿ ಮಾನ್ಯ ಘನತೆವೆತ್ತ ರಾಜ್ಯಪಾಲರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ ರವರು ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸುವ ಮೂಲಕ ಕರ್ನಾಟಕದ ಗೌರವವನ್ನು ಹರಾಜು […]
*ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಮತ್ತು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ*
ದೊಡ್ಡಬಳ್ಳಾಪುರ ಆಗಸ್ಟ್ 20( ವಿಹಾಯಮಿತ್ರ) : ತಾಲ್ಲೂಕಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣಗುರು, ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸ್ ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆಯನ್ನು ಆರ್.ಎಲ್.ಜೆ.ಐ.ಟಿ ಕ್ಯಾಂಪಸ್‌ನಲ್ಲಿ […]
*ರಾಜ್ಯ ಸರ್ಕಾರದ ನಿರ್ಧಾರ ಕನ್ನಡಿಗರ ಹೆಮ್ಮೆಯನ್ನು ದುಪ್ಪಟ್ಟು ಮಾಡಿದೆ – ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ*
ದೊಡ್ಡಬಳ್ಳಾಪುರ (ವಿಜಯಮಿತ್ರ) : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ […]
*ಔಷಧಿಗಳನ್ನು ವೈದ್ಯರ ಸಲಹೆ ಚೀಟಿ ಇಲ್ಲದೆ ನೀಡುವಂತಿಲ್ಲ – ಏನ್ ಸಿ ಪಟಾಲಯ್ಯ*
ದೊಡ್ಡಬಳ್ಳಾಪುರ ಆಗಸ್ಟ್ 18(ವಿಜಯಮಿತ್ರ) : ಇತ್ತೀಚಿನ ದಿನಗಳಲ್ಲಿ ಕೆಲ ಔಷಧಿ ಕೇಂದ್ರಗಳಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದ್ದು. ಯಾವುದೇ ಕಾರಣಕ್ಕೂ ತಾಲೂಕಿನ ಔಷಧಿ ಮಳಿಗೆಗಳ ಮಾಲೀಕರು ವೈದ್ಯರ […]
*ದೊಡ್ಡಬಳ್ಳಾಪುರ : ಜಿಲ್ಲೆಗೆ ಸೂಕ್ತ ಸಂಚಾಲಕರನ್ನು ನೇಮಿಸಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯ ಸಮಿತಿಗೆ ಮನವಿ*
ದೊಡ್ಡಬಳ್ಳಾಪುರ ಆಗಸ್ಟ್ 18 ( ವಿಜಯಮಿತ್ರ) : ಪ್ರೊಫೆಸರ್ ಬಿ ಕೃಷ್ಣಪ್ಪ ರವರು ಸ್ಥಾಪಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ(47/74/75) ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಅತಿ ವೇಗವಾಗಿ ಬೆಳೆಯುತ್ತಿದ್ದು . ಪ್ರತಿ ತಾಲೂಕಿನಲ್ಲೂ ಸಂಘಟನೆಯ […]
