*ಕೆರೆ ಕುಂಟೆ ಸೇರುತ್ತಿರುವ ಕಲುಷಿತ ನೀರು : ಮಳೆ ನೀರಿನ ಜೊತೆ ತಾಜ್ಯ ನೀರು ಹರಿಬಿಟ್ಟ ಕಾರ್ಖಾನೆ*

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೆರೆಕುಂಟೆಗಳು ಈಗಾಗಲೇ ನಶಿಸಿಹೋಗಿವೆ , ಕಾರ್ಖಾನೆಗಳು ಹೊರಸೂಸುವ ತ್ಯಾಜ್ಯ ನೀರು ಸ್ಥಳೀಯ ಜಲ ಮೂಲಗಳನ್ನು ಸೇರಿ ಅಂತರ್ಜಾಲ ಸಂಪೂರ್ಣ ಹಾಳಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ನಗರಕ್ಕೆ ಕೂಗಳತೆ ದೂರದಲ್ಲಿರುವ ಬಾಂಬೆ […]

*ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ ಆರೋಪ : ರಕ್ಷಣೆ ನೀಡುವಂತೆ ಕೋರಿ ಡಿವೈಎಸ್ಪಿ ಕಚೇರಿ ಮುಂದೆ ಧರಣಿ ಕುಳಿತ ರೈತ ಕುಟುಂಬ*

ದೊಡ್ಡಬಳ್ಳಾಪುರ : ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದಲಿತ ಮಹಿಳೆ‌ ಮುನಿನಾರಾಯಣಮ್ಮ ಅವರಿಗೆ ಸೇರಿದ 5ಎಕ್ಕರೆ 3ಗುಂಟೆ ಜಾಗವನ್ನು ಪ್ರಭಾವಿಗಳು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದು , ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ […]

*ಕರ್ನಾಟಕ ಸುವರ್ಣ ಸಂಭ್ರಮ : ಕನ್ನಡ ಜ್ಯೋತಿ ರಥಕ್ಕೆ ತಾಲ್ಲೂಕಿನಲ್ಲಿ ಅದ್ದೂರಿ ಸ್ವಾಗತ*

ದೊಡ್ಡಬಳ್ಳಾಪುರ ಆಗಸ್ಟ್ 07 ( ವಿಜಯ ಮಿತ್ರ ) : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ.   “ಹೆಸರಾಯಿತು  ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ರಾಜ್ಯದ ಎಲ್ಲೆಡೆ […]

*ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ : ಗ್ರಾಮಗಳ ಸಮಸ್ಯೆಬಗೆಹರಿಸಿ,ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಿ – ಶಂಕರ್ ರಾಮಲಿಂಗಯ್ಯ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 07 (ವಿಜಯ ಮಿತ್ರ): ಜಿಲ್ಲೆ ಹಾಗೂ ತಾಲ್ಲೂಕಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಅಗ್ರಹಿಸಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು.   ಸಂಘಟನೆಯ […]

*ಪ್ರೊ.ಬಿ. ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ 10000ಕ್ಕೂ ಅಧಿಕ ಮಂದಿ ಭಾಗಿಯಾಗುವ ಸಾಧ್ಯತೆ*

ದೊಡ್ಡಬಳ್ಳಾಪುರ ಆಗಸ್ಟ್ 07 ( ವಿಜಯಮಿತ್ರ) : ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್‌ಭವನದಲ್ಲಿ ನೆಡೆಯಲಿರುವ ಕರ್ನಾಟಕದ ದಲಿತ ಚಳವಳಿಯ 50 ವರ್ಷದ ಸಂಭ್ರಮೋತ್ಸವಕ್ಕೆ ಯುವ ದಲಿತ ಮುಖಂಡ ರಾಮಾಮೂರ್ತಿ (ರಾಮು)ನೇರಳಘಟ್ಟ ನೇತೃತ್ವದಲ್ಲಿ […]

*ಕೊನಘಟ್ಟ ಪಂಚಾಯಿತಿ ಕಟ್ಟಡವನ್ನೇ ಖಾಸಗಿ ವ್ಯಕ್ತಿಗೆ ಖಾತೆ ಮಾಡಿರುವ ಆರೋಪ : ಗ್ರಾಮ ಪಂಚಾಯಿತಿ ಉಳಿಸಲು ಗ್ರಾಮಸ್ಥರ ಹೋರಾಟ*

ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವಿರುವ ಜಾಗ ಖಾಸಗಿ ವ್ಯಕ್ತಿಯ ಹೆಸರಿಗೆ […]

*ಪ್ರೊ. ಬಿ. ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮ: ಮುಖಂಡರಿಂದ ಕಾರ್ಯಕ್ರಮದ ಕರಪತ್ರ ಬಿಡುಗಡೆ*

ದೊಡ್ಡಬಳ್ಳಾಪುರ ಆಗಸ್ಟ್ 04 ( ವಿಜಯಮಿತ್ರ) : ಪ್ರೊಫೆಸರ್ ಬಿ ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ. ಸಂಖ್ಯೆ. 47/74-75) ಯ ಚಳವಳಿಗೆ 50 ವರ್ಷಗಳು ಪೂರ್ಣಗೊಂಡಿದ್ದು ಸಂಭ್ರಮೋತ್ಸವದ ಕರಪತ್ರವನ್ನು ಬೆಂಗಳೂರು ಗ್ರಾಮಾಂತರ […]

*ಅರಳು ಮಲ್ಲಿಗೆ ಪಂಚಾಯಿತಿ ಚುನಾವಣೆ : ನೂತನ ಅಧ್ಯಕ್ಷರಾಗಿ ನಿರ್ಮಲ ಸಿದ್ದೇಗೌಡ ಉಪಾಧ್ಯಕ್ಷರಾಗಿ ದ್ರುವ ಕುಮಾರ್ ಆಯ್ಕೆ*

ದೊಡ್ಡಬಳ್ಳಾಪುರ ಆಗಸ್ಟ್ 02 ( ವಿಜಯಮಿತ್ರ) : ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.   ನೂತನ ಅಧ್ಯಕ್ಷರಾಗಿ ನಿರ್ಮಲಮ್ಮ ಹಾಗೂ ಉಪಾಧ್ಯಕ್ಷರಾಗಿ […]

*ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2023-24ರ ವಾರ್ಷಿಕ ಸಭೆ*

ದೊಡ್ಡಬಳ್ಳಾಪುರ ಆಗಸ್ಟ್ 02 ( ವಿಜಯಮಿತ್ರ) : ತಾಲ್ಲೂಕಿನ ತೂಬಗೆರೆ ಸಮುದಾಯದ ಭವನದಲ್ಲಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2023-24 ರ ವಾರ್ಷಿಕ ಸಭೆ ಅಧ್ಯಕ್ಷ ಕೆ.ಬಿ.ನಾಗರಾಜು ಸಮ್ಮುಖದಲ್ಲಿ ನಡೆಯಿತು,   […]

*ದಲಿತರ ಭೂಕಬಳಿಕೆ ಆರೋಪ : ಹೋರಾಟಕ್ಕೆ ಮುಂದಾದ ದಲಿತ ಸಂಘಟನೆಗಳ ಒಕ್ಕೂಟ*

ದೊಡ್ಡಬಳ್ಳಾಪುರ ಆಗಸ್ಟ್ 02 ( ವಿಜಯಮಿತ್ರ) : ತಾಲೂಕು ಹೆಗ್ಗಡಿಹಳ್ಳಿಯ ಸರ್ವೆ ನಂಬರ್ 102ರ 5 ಎಕರೆ 3 ಗುಂಟೆ ಜಾಗದ ಕುರಿತಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಬಾಕಿ ಇದ್ದರೂ ಮುನಿನಾರಾಯಣಮ್ಮ ಅವರಿಗೆ ಸೇರಿದ ಜಾಗವನ್ನು […]

© 2026 Malnad TV. All Rights Reserved.