ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿ ಗ್ರಾಮದಲ್ಲೂ ಒಂದಲ್ಲ ಒಂದು ಜಾತ್ರಾ ಮಹೋತ್ಸವ ನೆರವೇರುತ್ತಿದೆ. ಅಂತೆಯೇ ಇಲ್ಲೊಂದು ಜಾತ್ರಾ ಮಹೋತ್ಸವದಲ್ಲಿ ದೇವರು ಕಣ್ಬಿಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿದೆ. ತಾಲೂಕಿನ ಮದುರೆ ಹೋಬಳಿಯ ಕಾಡನೂರು ಎಂಬ ಹಳ್ಳಿಯಲ್ಲಿ […]
Tag: ದೊಡ್ಡಬಳ್ಳಾಪುರ
ತಿರುಮಗೊಂಡನಹಳ್ಳಿ ಮೊಹರಂ ಪೂಜಾ ಕಾರ್ಯಕ್ರಮಕ್ಕೆ ಬಂದ ಯುವಕನ ಬ್ಯಾಗ್ ನಲ್ಲಿತ್ತು ಮಾರಕಾಸ್ತ್ರ….!!! ಗ್ರಾಮಸ್ಥರ ಸಮಯ ಪ್ರಜ್ಞೆ ತಪ್ಪಿದ ಅನಾಹುತ
ದೊಡ್ಡಬಳ್ಳಾಪುರ : ತಾಲೂಕಿನ ಎಲ್ಲೆಡೆ ಮೊಹರಂ ಆಚರಣೆ ಸಂಭ್ರಮ ಹಾಗೂ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಇದೊಂದು ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಸಂಕೇತವಾದ ಹಬ್ಬ ಎಂದರೆ ತಪ್ಪಾಗಲಾರದು. ಅಂತಯೇ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಮೊಹರಂ […]
*1,576ನೇ ದಿನದ ನಿರಂತರ ಅನ್ನದ ಸಹ ಕಾರ್ಯಕ್ರಮ : ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಪೆನ್ ವಿತರಣೆ*
ದೊಡ್ಡಬಳ್ಳಾಪುರ ದರ್ಗಾಜೋಗಿಹಳ್ಳಿ : ಬ್ಯಾಂಕ್ ಆಫ್ ಬರೋಡ ಸಂಸ್ಥೆಯ 117ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಹಾಗೂ ಪೆನ್ನು ಗಳ ವಿತರಣೆ ಮಾಡಿದ್ದೇವೆ ಎಂದು ದೊಡ್ಡಬಳ್ಳಾಪುರ ಬ್ಯಾಂಕ್ ಆಫ್ ಬರೋಡ […]
*ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು*
ದೊಡ್ಡಬಳ್ಳಾಪುರ : ರೋಟರಿ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಕರ್ನಾಟಕದ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿರುವ 90 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಟರಿ […]
*ರಾಜಘಟ್ಟ ಯುವಕರ ಹೋರಾಟ ಎರಡು ಎಕರೆ ಗುಂಡುತೋಪು ಜಾಗದಲ್ಲಿ ಉದ್ಯಾನವನ ನಿರ್ಮಾಣ*
ದೊಡ್ಡಬಳ್ಳಾಪುರ : ಗ್ರಾಮದ ಎರಡು ಎಕರೆ ಗುಂಡುತೋಪು ಜಾಗ ಖಾಸಗಿ ವ್ಯಕ್ತಿಯ ಪಾಲಾಗಿತ್ತು, ಸರ್ಕಾರಿ ಜಾಗದ ಒತ್ತುವರಿ ತೆರವು ಮಾಡುವಂತೆ ಕಳೆದ 6 ತಿಂಗಳಿಂದ ರಾಜಘಟ್ಟ ಯುವಕರು ಹೋರಾಟ ನಡೆಸಿದರು, ಹೋರಾಟಕ್ಕೆ ಜಯ ಸಿಕ್ಕಿದ್ದು, […]
ಸರಹು ಅಭಿಯಾನವೂ ನಮ್ಮ ಕೆರೆ ನದಿಗಳನ್ನು ಸುಸ್ಥಿರವಾಗಿ ಕಾಪಾಡಿಕೊಳ್ಳುವ ಜವಾಬ್ದಾರಿಯೊಂದಿಗೆ ತಾಲೂಕಿನ ಎಲ್ಲಾ ಕಾಲೇಜುಗಳನ್ನು ತಲುಪಲಿದೆ
ದೊಡ್ಡಬಳ್ಳಾಪುರ ( ವಿಜಯಮಿತ್ರ ): ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿಧ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ ಸರಹು ಅಭಿಯಾನ (ಅರ್ಕಾವತಿ ನದಿ ಜಲ ಮೂಲಗಳ […]
*ದೊಡ್ಡಬಳ್ಳಾಪುರ :ತೂಬಗೆರೆಯಲ್ಲಿ ಸಂಭ್ರಮದ ಭೂತ ನೆರಿಗೆ*
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಭೂತನೆರಿಗೆ ಹಬ್ಬವನ್ನು ಆಚರಿಸಲಾಯ್ತು. 600 ವರ್ಷಗಳ ಇತಿಹಾಸವಿರುವ ಭೂತನೆರಿಗೆ ಆಚರಣೆಯಲ್ಲಿ ಪ್ರಮುಖ ಆಕರ್ಷಣೆ ಕೆಂಚಣ್ಣ ಮತ್ತು ಕರಿಯಣ್ಣ. ಕೈಯಲ್ಲಿ ಖಡ್ಗ, ಗುರಾಣಿ ಹಿಡಿದಿರುವ ಇವರು ಹಸಿವಿನಿಂದ […]
*ದೊಡ್ಡಬಳ್ಳಾಪುರ l ತಾಲ್ಲೂಕು ಕಛೇರಿ ಮುಂಭಾಗ ರೈತರ ಪ್ರತಿಭಟನೆ l ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ KRS ಪಕ್ಷ*
ದೊಡ್ಡಬಳ್ಳಾಪುರ : ಎಲ್ಲೆಡೆ ಭ್ರಷ್ಟಾಚಾರ ತುಂಬಿ ಹೋಗಿದ್ದು, ಅಧಿಕಾರಿಗಳ ನಿರ್ಲಕ್ಷವೇ ರೈತರ ಸಮಸ್ಯೆಗಳಿಗೆ ಕಾರಣವಾಗಿದೆ, ರೈತರು ತಮ್ಮ ಹೊಲ ಗದ್ದೆಗಳಿಗೆ ತಲುಪುವ ಮಾರ್ಗಗಳನ್ನು ಕೆಲ ಪ್ರಭಾವಿ ವ್ಯಕ್ತಿಗಳು ಬೇಲಿ ಹಾಕುವ ಮುಖಾಂತರ ರೈತರಿಗೆ ಅಡ್ಡಿ […]
*ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 18 (ವಿಜಯಮಿತ್ರ):- ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಬಾಶೆಟ್ಟಿಹಳ್ಳಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ, ಮಕ್ಕಳ ಹಕ್ಕುಗಳು, […]
*ಯುವ ಸಂಚಲನ ಹೊಸ ಹೆಜ್ಜೆ : ಸರಹು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ*
ದೊಡ್ಡಬಳ್ಳಾಪುರ : ಸರಹು ಅಭಿಯಾನದ ಮೂಲಕ ವಿನೂತನ ಕಾರ್ಯಕ್ರಮಕ್ಕೆ ಮುಂದಾದ ಯುವ ಸಂಚಲನ ಯುವಕರ ಪಡೆ, ಸಾಕ್ಷ್ಯಚಿತ್ರಗಳ ಪ್ರದರ್ಶನ ಮಾಡುವ ಮೂಲಕ ಕೆರೆ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ. […]
