ದೊಡ್ಡಬಳ್ಳಾಪುರ : ಪಕ್ಷಬೇಧವಿಲ್ಲದೆ, ಜಾತಿ ಭೇದವಿಲ್ಲದೆ ಭಕ್ತಿ ಭಾವದಿಂದ ಎಲ್ಲರನ್ನು ಒಟ್ಟಾಗಿ ಸೇರಿಸುವ ಜಾತ್ರಾ ಮಹೋತ್ಸವಗಳು ನಮ್ಮಲ್ಲಿ ನೋಡಬಹುದಾಗಿದೆ. ಕಾರ್ಯಕ್ರಮದ ಆಯೋಜಕರಿಗೆ ಹಾಗೂ ಬಡಾವಣೆಯ ನಿವಾಸಿಗಳಿಗೆ ಶುಭವಾಗಲಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ […]
Tag: ದೊಡ್ಡಬಳ್ಳಾಪುರ
*ತೂಬಗೆರೆ l ಐತಿಹಾಸಿಕ ಭೂತ ನೆರಿಗೆ ಕಾರ್ಯಕ್ರಮಕ್ಕೆ ಅದ್ದೂರಿ ಸಿದ್ಧತೆ*
ದೊಡ್ಡಬಳ್ಳಾಪುರ(ತೂಬಗೆರೆ): ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಇದೇ ತಿಂಗಳ ಗುರುವಾರ ದಿನಾಂಕ 18 ರ ಮಧ್ಯಾಹ್ನ 3 ಗಂಟೆಗೆ ನಡೆಸಲು ಇಲ್ಲಿನ ಶ್ರೀ […]
*ರಕ್ಷಣೆ ನೀಡುವಂತೆ ಕೋರಿ ರಘುನಾಥಪುರ ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ*
ದೊಡ್ಡಬಳ್ಳಾಪುರ : ಸ್ಥಳೀಯ ಇಂಡೇನ ಕಾರ್ಖಾನೆ ಸಂಬಂಧಿಸಿದಂತೆ ಗ್ರಾಮಸ್ಥರ ಹೇಳಿಕೆಯನ್ನು ವಿರೋಧಿಸಿ ಕೆಲವರು ರಘುನಾಥಪುರ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಅವಹೇಳನವಾಗಿ ಮಾತನಾಡಿಕೊಳ್ಳುತ್ತಿದ್ದಾರೆ ಇದು ಊರಿನಲ್ಲಿ ಹಲವು ಊಹಾಪೋಹಗಳು ಹಬ್ಬಲು ಕಾರಣವಾಗುತ್ತಿದೆ . ಆದ್ದರಿಂದ ಗ್ರಾಮದಲ್ಲಿ […]
*ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಿ – ಆರ್ಕಾವತಿ ನದಿ ಹೋರಾಟ ಸಮಿತಿ*
ದೊಡ್ಡಬಳ್ಳಾಪುರ : ಅನೇಕ ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿಯು ದೊಡ್ಡಬಳ್ಳಾಪುರಕ್ಕೆ ಬರಬೇಕೆಂದು ತಾಲೂಕು ದಂಡಾಧಿಕಾರಿಗಳಿಂದ ಹಿಡಿದು ಜಿಲ್ಲಾಧಿಕಾರಿಯವರೆಗೂ ಮೌಖಿಕವಾಗಿಯೂ, ಬರವಣಿಗೆ ಮುಖಾಂತರ ಕೂಡ ಕೇಳಿಕೊಂಡರು ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಹೋರಾಟಗಾರ ವಸಂತ್ […]
*ವಿದ್ಯಾರ್ಥಿಗಳು ನಮ್ಮ ನಾಡು ನುಡಿಯ ಹಿರಿಮೆಯನ್ನು ಅರಿಯಬೇಕು – ಬಿ. ಏನ್. ಕೃಷ್ಣಪ್ಪ*
ದೊಡ್ಡಬಳ್ಳಾಪುರ : ಜಗತ್ತಿನ ಬದಲಾವಣೆಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ […]
*ಟಿ. ಹೊಸಹಳ್ಳಿ l ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ :ಕಾರ್ಯಕ್ರಮದಲ್ಲಿ ಸಂಸದ ಕೆ. ಸುಧಾಕರ್ ಭಾಗಿ*
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಸಂಸದ ಡಾ. […]
*ದೊಡ್ಡಬಳ್ಳಾಪುರ l ಇಂಡೇನ ಕಾರ್ಖಾನೆ ವಿರುದ್ಧ ಸ್ಥಳೀಯ ಗ್ರಾಮಸ್ಥರ ಆಕ್ರೋಶ : ಕಾರ್ಖಾನೆ ವರ್ಗಾಯಿಸಿ ಆರೋಗ್ಯ ಕಾಪಾಡುವಂತೆ ಮನವಿ*
ದೊಡ್ಡಬಳ್ಳಾಪುರ l ತಾಲ್ಲೂಕಿನ ಇಂಡೇನ ಕಾರ್ಖಾನೆ ವಿರುದ್ಧ ರಘುನಾಥಪುರ ಗ್ರಾಮಸ್ಥರು ಹಲವು ಆರೋಪಗಳನ್ನು ಮಾಡುವ ಮೂಲಕ ಕಾರ್ಖಾನೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ. ಹೌದು ಹಲವಾರು ವರ್ಷಗಳಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ರಘುನಾಥಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡೇನ ಕಾರ್ಖಾನೆ ವಿರುದ್ಧ […]
*ರಘುನಾಥಪುರಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ l ನೀರಿನ ಗುಣಮಟ್ಟ ತಿಳಿಯಲು ನೀರನ ಸ್ಯಾಂಪಲ್ ಸಂಗ್ರಹಿಸಿದ ಅಧಿಕಾರಿಗಳು*
ದೊಡ್ಡಬಳ್ಳಾಪುರ: ತಾಲ್ಲೂಕಿನ ರಘುನಾಥಪುರ ಗ್ರಾಮದ ನೀರು ಸ್ಥಳೀಯ ಖಾಸಗಿ ಕಾರ್ಖಾನೆಯ ತ್ಯಾಜ್ಯ ವಸ್ತುಗಳೊಂದಿಗೆ ಸೇರಿ ತನ್ನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ನೀಡಿದ ದೂರಿನ ಹಿನ್ನೆಲೆ ಬುಧವಾರ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು […]
*ದಲಿತ ಹೋರಾಟಗಳು ಸ್ವಾಭಿಮಾನದ ಸಂಕೇತವಾಗಲಿ: ಮಾ.ಮುನಿರಾಜು*
ದೊಡ್ಡಬಳ್ಳಾಪುರ:ದಲಿತ ಸಂಘಟನೆಗಳ ಹೋರಾಟಗಳು ನೆಲದ ಸಂವೇದನೆಯನ್ನು ಪ್ರಧಾನವಾಗಿ ಪರಿಗಣಿಸಿ, ಸ್ವಾಭಿಮಾನದ ಸಂಕೇತಗಳಾಗಿ ರೂಪಗೊಳ್ಳಬೇಕು ಎಂದು ದಲಿತ ವಿಮೋಚನಾ ಸೇನೆ(ರಿ.)ಯ ಸಂಸ್ಥಾಪಕ ಅಧ್ಯಕ್ಷ ಮಾ.ಮುನಿರಾಜು ಹೇಳಿದರು. ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು […]
*ಶ್ರೀ ಉಜ್ಜನಿ ಬೀರಲಿಂಗೇಶ್ವರ ದೇವಾಲಯ : ಲೋಕಾರ್ಪಣೆ ನಂತರ ಪೂರ್ಣಗೊಂಡ 40 ದಿನಗಳ ಮಂಡಲ ಪೂಜಾ ಕಾರ್ಯ*
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿ ಉಜ್ಜಿನಿ ಗ್ರಾಮದಲ್ಲಿ ಶ್ರೀ ಉಜ್ಜಿನಿ ಬೀರಲಿಂಗೇಶ್ವರ ಸ್ವಾಮಿಯ ದೇವಾಲಯ ಲೋಕಾರ್ಪಣೆ ನಂತರ ನಲವತ್ತು ದಿನ ಮಂಡಲ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಶ್ರೀ ಉಜ್ಜಿನಿ ಬೀರಲಿಂಗೇಶ್ವರ ದೇವಾಲಯಕ್ಕೆ ಸುಮಾರು ಆರುನೂರು […]
