ಹೊಸ ವರ್ಷಾಚರಣೆ: ಜನವರಿ 1ರಿಂದ ಹೆಲ್ಕೆಟ್ ಕಡ್ಡಾಯ : ಸಂಚಾರಿ ಸುರಕ್ಷತಾ ಜಾಗೃತಿ ಜಾಥಾದಲ್ಲಿ ಡಿವೈಎಸ್‌ಪಿ ಪಾಂಡುರಂಗ ಎಚ್ಚರಿಕೆ

ದೊಡ್ಡಬಳ್ಳಾಪುರ: ಹೊಸ ವರ್ಷಾಚರಣೆ ಸಮಯದಲ್ಲಿ ರಾತ್ರಿ 12:30ರ ನಂತರ ಸಂಭ್ರಮಾಚರಣೆ ಅವಕಾಶವಿಲ್ಲ. ಪೊಲೀಸರ ಅನುಮತಿ ಇಲ್ಲದೆ ದೊಡ್ಡಮಟ್ಟದ ಸಂಭ್ರಮಚರಣೆ ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ಎಚ್ಚರಿಕೆ ನೀಡಿದ್ದಾರೆ. ಸಂಚಾರ ಸುರಕ್ಷತಾ […]

2100ನೇ ದಿನಕ್ಕೆ ಕಾಲಿಟ್ಟ ನಿರಂತರ ಅನ್ನದಾಸೋಹ ಕಾರ್ಯಕ್ರಮ 

ದೊಡ್ಡಬಳ್ಳಾಪುರ : ಸಮ ಸಮಾಜದ ನಿರ್ಮಾಣಕ್ಕಾಗಿ ದುಡಿಯುವ ಪ್ರತಿಯೊಬ್ಬರೂ ಮಾದರಿ. ಸಮಾಜದಿಂದ ನಾವೇನು ಪಡೆಯಬಹುದು ಎಂಬ ಯೋಚನೆಯೊಂದಿಗೆ ಮಾಡುವ ಸಮಾಜ ಸೇವಾಕಾರ್ಯಗಳೇ ಹೆಚ್ಚಾಗಿರುವ ಸಮಯದಲ್ಲಿ ಮಲ್ಲೇಶ್ ಮತ್ತು ತಂಡ ನಿಸ್ವಾರ್ಥ ಸೇವಕರಾಗಿ ಕಳೆದ 2100 […]

ಗುರುಕುಲ ಇಂಟರ್ನ್ಯಾಷನಲ್ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ ಸಮಾರಂಭ 

ದೊಡ್ಡಬಳ್ಳಾಪುರ : ಪ್ರಸ್ತುತ ಸಾಲಿನ ಪರೀಕ್ಷೆಗಳು ಇನ್ನೇನು ಸಮೀಪಿಸುತ್ತಿವೆ. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ಹೆಚ್ಚಿನ ಗಮನವನ್ನು ಕೊಡುತ್ತಾ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜಿನಪ್ಪ ತಿಳಿಸಿದರು. […]

ಸರ್ಕಾರಿ ಗೋಮಾಳ ಜಾಗದ ಒತ್ತುವರಿ ತೆರವುಗೊಳಿಸಿ ಅಂಬೇಡ್ಕರ್ ಭವನ ನಿರ್ಮಿಸಿ – ಮಂಜುನಾಥ್ ರಾವಣ್ 

ದೊಡ್ಡಬಳ್ಳಾಪುರ : ತಾಲೂಕಿನ ತೂಬಗೆರೆ ಹೋಬಳಿಯ ಹಾಡೊನಹಳ್ಳಿ ಗ್ರಾಮದ ಸರ್ವೆ ನಂಬರ್ 89ರಲ್ಲಿ 31 ಗುಂಟೆ ಸರ್ಕಾರಿ ಗೋಮಾಳ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟುತ್ತಿರುವ ಕಟ್ಟಡವನ್ನು ತೆರವುಗೊಳಿಸಿ, ಸದರಿ ಜಾಗದಲ್ಲಿ ಅಂಬೇಡ್ಕ‌ರ್ ಭವನ ನಿರ್ಮಣಕ್ಕೆ […]

ನಿಧನ ವಾರ್ತೆ : ಕಛೇರಿ ಪಾಳ್ಯ ವಾರ್ಡ್ ನ ಹಿರಿಯ ಕಾಂಗ್ರೆಸ್ ಮುಖಂಡರಾದ ಎಸ್ ವಿ ಹನುಮಪ್ಪ ರವರ ಧರ್ಮಪತ್ನಿ ನಾಗರತ್ನಮ್ಮ ಇನ್ನಿಲ್ಲ

ದೊಡ್ಡಬಳ್ಳಾಪುರ : ನಗರದ ಕಛೇರಿ ಪಾಳ್ಯ ವಾರ್ಡ್ ನ ಹಿರಿಯ ಕಾಂಗ್ರೆಸ್ ಮುಖಂಡರಾದ ಎಸ್ ವಿ ಹನುಮಪ್ಪ ರವರ ಧರ್ಮಪತ್ನಿ ನಾಗರತ್ನಮ್ಮ(65ವರ್ಷ) ರವರು ಇಂದು(ಡಿ.16) ಸಂಜೆ ನಿಧನರಾಗಿದ್ದಾರೆ. ನಾಗರತ್ನಮ್ಮನವರು ತಮ್ಮ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ […]

ಯೋಗಪಟು ಕುಮಾರಿ ಎಂ. ಆರ್. ಜಾಹ್ನವಿಗೆ “ಅಕಾಡೆಮಿ ಬಾಲ ಗೌರವ ಪ್ರಶಸ್ತಿ ” 

  ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೀಡುವ “ಅಕಾಡೆಮಿ ಬಾಲ ಗೌರವ ಪ್ರಶಸ್ತಿ “ಗೆ ತಾಲ್ಲೂಕಿನ ಯೋಗ ಪ್ರತಿಭೆ ಕುಮಾರಿ ಎಂ. ಆರ್. ಜಾಹ್ನವಿ ಆಯ್ಕೆಯಾಗಿದ್ದಾರೆ.   ತಾಲ್ಲೂಕಿನ ನಿಸರ್ಗ ಯೋಗ ಕೇಂದ್ರ(ರಿ)ದ […]

ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ

  ಭೂಕಂಪ, ಪ್ರವಾಹ, ಸುನಾಮಿ, ಅಪಘಾತ, ಕಟ್ಟಡ ಕುಸಿತ, ನೆರೆ, ಅತೀವೃಷ್ಟಿ, ಅಗ್ನಿ ಅವಘಡ, ಅನಿಲ ಸೋರಿಕೆ ಸೇರಿದಂತೆ ಇತರೆ ವಿಪತ್ತುಗಳು ಸಂಭವಿಸಿದಾಗ ಅವುಗಳನ್ನು ಎದುರಿಸುವುದು ಹೇಗೆ, ಮುಂಜಾಗ್ರತ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು, ಹೇಗೆ […]

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

Vijayamitra. Com : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ […]

ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಟಾನ ಮಾಡಿ : ಶಶಿಧರ್ ಕೋಸಂಬೆ

Vijayamitra.Com  : ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಟಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು. ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಹಾಸ್ಟೆಲ್, […]

ದೊಡ್ಡಬೆಳವಂಗಲ ಪಂಚಾಯತಿ ಅಧಿಕಾರಿಗಳ ವಿರುದ್ಧ ರಾಂಪುರ ಗ್ರಾಮಸ್ಥರ ಪ್ರತಿಭಟನೆ : ಸರ್ಕಾರಿ ಜಮೀನು ಉಳಿಸುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ನಿರ್ಗತಿಕ ಕಡು ಬಡವರಿಗಾಗಿ ಆಶ್ರಯ ಯೋಜನೆ ಅಡಿಯಲ್ಲಿ ಮೀಸಲಿಟ್ಟಿರುವ ಸ್ಥಳದಲ್ಲಿ ಪ್ರಭಾವಿಗಳು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಈ ಕುರಿತು ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಅನಧಿಕೃತವಾಗಿ […]

© 2026 Malnad TV. All Rights Reserved.