*ಕೋಟ್ಪಾ ಕಾಯ್ದೆ ಉಲ್ಲಂಘನೆ ಸೆಕ್ಷನ್ 4 ರ ಅಡಿಯಲ್ಲಿ ಪ್ರಕರಣ ದಾಖಲಿಸಿ 3400 ರೂಗಳ ದಂಡ ಸಂಗ್ರಹಿಸಿದ ಅಧಿಕಾರಿಗಳು*

ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಹಳ್ಳಿ ಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು. ಸ್ಥಳೀಯ ಕೆಲ ಅಂಗಡಿಗಳಲ್ಲಿ ನಿಯಮವನ್ನು ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದು […]

*ನಾಳೆ ಕರೆಂಟ್ ಇರಲ್ಲ… ಯಾವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ… ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ*

ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ ಜು.12 ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ […]

*ನಿರಂತರ ಅನ್ನದಾಸೋಹ ಕಾರ್ಯಕ್ರಮಕ್ಕೆ 1532ನೇ ದಿನದ ಸಂಭ್ರಮ.*

ದೊಡ್ಡಬಳ್ಳಾಪುರ : ಸದಾ ದಾನಿಗಳ ನೆರವಿನಿಂದ ನಡೆಯುವ ಅನ್ನದಾಸೋಹಕಾರ್ಯಕ್ರಮದಲ್ಲಿ ದಾನಿಗಳು ತಮ್ಮ ವಿಶೇಷ ದಿನಗಳನ್ನು ಹಸಿದವರಿಗೆ ಆಹಾರ ನೀಡುವ ಮೂಲಕ ಆಚರಿಸುವುದು ಕಾರ್ಯಕ್ರಮದ ಹೆಮ್ಮೆಯ ಸಂಗತಿಯಾಗಿದೆ. ಇಂದು(ಜೂ06) ಸಮಾಜ ಸೇವಕರಾದ ರಮೇಶ್ ತಮ್ಮ ಹುಟ್ಟುಹಬ್ಬವನ್ನು […]

*25 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವು*

ತಾಲ್ಲೂಕಿನ ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಧ್ಯೆ ಬಾಶೆಟ್ಟಿಹಳ್ಳಿ ಹತ್ತಿರ ಅಪರಿಚಿತ ಗಂಡಸು ಸುಮಾರು 25 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ. ಯಶವಂತಪುರ ರೈಲ್ವೆ ಪೋಲಿಸ್ […]

*ಪ್ರತಿದಿನವೂ ವಿಶ್ವ ಪರಿಸರದಿನವೆಂದೇ ಭಾವಿಸಿ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ರಕ್ಷಿಸಿ – ರಾಜಶೇಖರ್*

ದೊಡ್ಡಬಳ್ಳಾಪುರ : ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ, ಜವಾಹರ್ ನವೋದಯ ವಿದ್ಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನವೋದಯ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನದವನ್ನು ಆಚರಿಸಲಾಯಿತು. ಹೊಂಗೆ, […]

*ಡಿಮೆನ್ಷಿಯಾ ಕಾಯಿಲೆ ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರ*

ದೊಡ್ಡಬಳ್ಳಾಪುರ : ಆರೋಗ್ಯ ಇಲಾಖೆ, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್, ಡಿಮೆನ್ಶಿಯಾ ಇಂಡಿಯಾ ಅಲಯನ್ಸ್ (DIA), ನಿಮ್ಯಾನ್ಸ್, ಸೌಭಾಗ್ಯ ಸೇವಾ ಟ್ರಸ್ಟ್, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಗಳ ಜಂಟೀ ಸಹಭಾಗಿತ್ವದಲ್ಲಿ ಡಿಮೆನ್ಷಿಯಾ ಫ್ರೆಂಡ್ಸ್ ಮತ್ತು ಡಿಮೆನ್ಷಿಯಾ […]

*ದೊಡ್ಡತುಮಕೂರು ಕೆರೆ ಉಳಿವಿಗಾಗಿ ಹೋರಾಟ : ಕೆರೆಯೊಳಗೆ ಇಳಿದು ಗ್ರಾಮಸ್ಥರ ಪ್ರತಿಭಟನೆ*

ದೊಡ್ಡಬಳ್ಳಾಪುರ : ಎಲ್ಲೆಡೆ ವಿಶ್ವ ಪರಿಸರ ದಿನದ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಕೆರೆಗೆ ಇಳಿದು ವಿನೂತನ ರೀತಿಯ ಪ್ರತಿಭಟನೆ ಮಾಡಿದ್ದಾರೆ. ತಾಲೂಕಿನ ನಗರಸಭೆ ಹಾಗೂ […]

*ಮೈಸೂರು ರಾಜ್ಯ “ಮಾದರಿ ಮೈಸೂರು” ಆಗಲು ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿಯೇ ಕಾರಣ – ಜಿ. ಸುರೇಶ್*

ದೊಡ್ಡಬಳ್ಳಾಪುರ ಜೂನ್ 04 ( ವಿಜಯಮಿತ್ರ ) : ಮೈಸೂರು ರಾಜ್ಯವನ್ನು   ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್  ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ  ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು. […]

*1528ನೇ ದಿನದ ಅನ್ನದಾಸೋಹ ಕಾರ್ಯಕ್ರಮ : ಹಸಿದವರಿಗೆ ಆಹಾರ ವಿತರಿಸಿ ಪುನೀತ್ ರಾಜಕುಮಾರ್ ಮಾದರಿ ಎಂದ ಅಪ್ಪು ಫ್ಯಾನ್ಸ್*

ದೊಡ್ಡಬಳ್ಳಾಪುರ, ವಿಜಯಮಿತ್ರ ವರದಿ,ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆಯುತ್ತಿರುವ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಗುರುರಾಜ್ ಪಾಟೀಲ್ ಹಾಗೂ ಗೆಳೆಯರು ತಮ್ಮ ವಿಶೇಷ ದಿನವನ್ನು ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸಿದರು. […]

*ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಅಹ್ವಾನ *

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01 (ವಿಜಯಮಿತ್ರ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ಸ್‌ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಫೋಟೋಗ್ರಫಿ ಹಾಗೂ […]

© 2026 Malnad TV. All Rights Reserved.