*ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01(ವಿಜಯಮಿತ್ರ):- ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ […]

*ಕೈ ಕೊಟ್ಟ ಟೊಮಾಟೊ ಬೆಳೆ : ಪರಿಹಾರಕ್ಕಾಗಿ ಕಾದು ಕುಳಿತ ರೈತ ಮಂಜುನಾಥ್*

ತೂಬಗೆರೆ : ಆಸೆಪಟ್ಟು ಟೊಮೆಟೊ ಬೇಸಾಯ ಮಾಡಲು ಮುಂದಾಗಿದ್ದ ರೈತನ ಪಾಡು, ಪರಿಹಾರಕ್ಕಾಗಿ ಅಲೆದಾಡುವಂತಾಗಿದೆ ಕೈಗೆ ಬಂದ ಟೊಮೆಟೊ ಬೆಳೆ ಮೊಳಕೆ ಹೊಡೆಯುತ್ತಿದ್ದು ರೈತ ಮಂಜುನಾಥ್ ಕಂಗಲಾಗಿದ್ದಾನೆ. ಹೌದು ತಾಲೂಕಿನ ತೂಬಗೆರೆ ಹೋಬಳಿಯ ಕೊಂಡಸಂದ್ರ […]

*ಮಾದಕ ವಸ್ತುಗಳ ಸೇವನೆ ಹಾಗೂ ತಂಬಾಕಿನಿಂದ ಯುವ ಪೀಳಿಗೆ ದೂರ ಉಳಿಯಬೇಕು – ಡಾ. ವೀಣಾ*

ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) : ತಾಲ್ಲೂಕಿನ ರೋಜಿಪುರ ದಲ್ಲಿ ತಂಬಾಕು ವಿರೋಧಿ ದಿನಾಚರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಆಚರಿಸಲಾಯಿತು.     […]

*ಘಾಟಿ ಸುಬ್ರಹ್ಮಣ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಎಂ ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ*

ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಎಂ. ನಾರಾಯಣಸ್ವಾಮಿ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ವಹಿಸಿಕೊಂಡಿರುತ್ತಾರೆ. […]

*ಈ ವರ್ಷ ಸುಮಾರು 45 ಮಕ್ಕಳು ದಾಖಲಾಗುವ ನಿರೀಕ್ಷೆಯಿದೆ – ಚಂದ್ರಶೇಖರ್*

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಆರಂಭವಾಗಿದೆ ದಿನಾಂಕ 29 ರಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ ಈ ಕಾರಣದಿಂದಾಗಿ ತಾಲೂಕಿನ ಹಿಂದುಳಿದ […]

*ಲೋಕಸಭಾ ಚುನಾವಣೆ : ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 29(ವಿಜಯಮಿತ್ರ ):- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತ ಏಣಿಕೆ ಕಾರ್ಯ ಜೂನ್ 4 ರಂದು ನಡೆಯಲಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ನಾಗಾರ್ಜುನ ಕಾಲೇಜಿನಲ್ಲಿ […]

*ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ದೊಡ್ಡಬಳ್ಳಾಪುರದ ಎಂ. ಚರಣ್ ಕುಮಾರ್ ಆಯ್ಕೆ : ಕ್ರೀಡಾಪಟುವಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ನೆರವಾದ ಹೆಚ್. ವಿ. ಪ್ರವೀಣ್*

ದೊಡ್ಡಬಳ್ಳಾಪುರ ಮೇ 29 ( ವಿಜಯಮಿತ್ರ ) : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ‌ ಎಂ ಎ ವಿದ್ಯಾರ್ಥಿ ಎಂ.ಚರಣ್ ಕುಮಾರ್ ರಾಷ್ಟ್ರಮಟ್ಟದ ಅಂತರ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. […]

*ದೊಡ್ಡಬಳ್ಳಾಪುರ: ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 28 (ವಿಜಯಮಿತ್ರ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ *ವಿಶ್ವ ಮಲೇರಿಯಾ ದಿನ* ದ ಅಂಗವಾಗಿ “ಹೆಚ್ಚು ಸಮಾನತೆಯ ಜಗತ್ತಿಗೆ, […]

*ದೊಡ್ಡಬಳ್ಳಾಪುರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ (ವಿಜಯಮಿತ್ರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಇಂದು ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ […]

*ಶ್ರೀ ಆನೆಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ದೇವರದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ*

ದೊಡ್ಡಬಳ್ಳಾಪುರ ಗ್ರಾಮಾಂತರ ದೊಡ್ಡಬೆಳವಂಗಲ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ಅನೆಲಿಂಗೇಶ್ವರ ಸ್ವಾಮಿಯವರ ಕಟ್ಟೆಮನೆ ಮಹೋತ್ಸವ ನೆಡೆಯಿತು. ಹಾಲು ಮತ ಸಂಸ್ಕೃತಿ ವೈಭವ ಮತ್ತು ಪೂರ್ವಜರ ಪರಂಪರೆಗಳನುಸಾರ ಕುರುಬ ಜನಾಂಗದವರ ಕುಲದೈವ ಶ್ರೀ ಆನೆಲಿಂಗೇಶ್ವರ […]

© 2026 Malnad TV. All Rights Reserved.