*ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ : ಸಮಿತಿಯ ನೂತನ ಸಾರಥಿಯಾಗಿ ಚಂದ್ರು ಶೆಟ್ಟಿ ಅಧಿಕಾರ ಸ್ವೀಕಾರ*

ದೊಡ್ಡಬಳ್ಳಾಪುರ : ಸಮುದಾಯದ ಏಳಿಗೆಗೆ ಸರ್ವ ಸದಸ್ಯರ ಸಹಮತದಿಂದ ಶ್ರಮಿಸಲಾಗುವುದು, ನನಗೆ ಕೊಟ್ಟಿರುವ ನೂತನ ಜವಾಬ್ಧಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಾಗುವುದು ಎಂದು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ಅಧ್ಯಕ್ಷ ಚಂದ್ರುಶೆಟ್ಟಿ ತಿಳಿಸಿದರು […]

*ಕಾರ್ಮಿಕರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ – ಆಶಾ ಗೌಡ*

ದೊಡ್ಡಬಳ್ಳಾಪುರ : ಕಾರ್ಮಿಕರ ಹಿತ ರಕ್ಷಣೆ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ವಲಯಗಳ ಅಭಿವೃದ್ಧಿಗಾಗಿ ಸರ್ಕಾರಗಳು ಮುಕ್ತ ಮನಸ್ಸಿನಿಂದ ಶ್ರಮಿಸಬೇಕಿದೆ ಎಂದು ಕರ್ನಾಟಕ ಜನತಾ ಸಮಿತಿಯ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ […]

*ಹೊಲಗದ್ದೆಗಳಲ್ಲಿ ನಿಂತ ನೀರು, ಇದಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದ ಗ್ರಾಮಸ್ಥರು*

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾಚಹಳ್ಳಿ ಗ್ರಾಮದ ಕೆರೆಯ ಪಕ್ಕದ ಜಮೀನಿನಲ್ಲಿ ವೈಜ್ಞಾನಿಕವಾಗಿ ರಸ್ತೆ ಕಾಮಗಾರಿಯಿಂದ ಕೆರೆ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದ್ದು ಜಮೀನಿನ ಮಾಲೀಕರು ತಮ್ಮ ಜಮೀನಿಗೆ ಹೋಗಲು ಪರದಾಡುವ ಸ್ಥಿತಿ ಎದುರಾಗಿದೆ. […]

*ಯು ಜಿ ಡಿ ಸಮಸ್ಯೆ : ರಸ್ತೆಯಲ್ಲಿ ಹರಿದ ಕೊಳಚೆ ನೀರು : ಗಬ್ಬು ನಾರುತ್ತಿದೆ ಚಂದ್ರಮೌಳೇಶ್ವರ ಲೇಔಟ್*

ದೊಡ್ಡಬಳ್ಳಾಪುರ ಮೇ 27 ( ವಿಜಯಮಿತ್ರ) : ಸ್ಥಳೀಯವಾಗಿ ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ಸಾರ್ವಜನಿಕರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಕಳೆದ 2020ನೇ ಇಸವಿಯಿಂದ ನಿರಂತರವಾಗಿ […]

*ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ನಮ್ಮ ವಿಶೇಷ ದಿನವನ್ನು ಆಚರಿಸಿದ್ದೇವೆ – ಪುನೀತ್ ಅಪ್ಪು*

ದೊಡ್ಡಬಳ್ಳಾಪುರ ಮೇ 27 ( ವಿಜಯ ಮಿತ್ರ ) : ದಾನಿಗಳು ತಮ್ಮ ಸ್ವಯಿಚ್ಛೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಡವರಿಗೆ, ಹಸಿದವರಿಗೆ ಅನ್ನದಾನ ಮಾಡುತ್ತಿರುವುದು ಸಂತಸ ತಂದಿದೆ.1552 ನೇ ದಿನದ ದಾನಿಗಳಾಗಿ ಸಹಾಯಹಸ್ತ ನೀಡಿರುವ ಪುನೀತ್ […]

*ಪದವೀಧರ ಕ್ಷೇತ್ರ ಚುನಾವಣೆ : ಕೆ ಆರ್ ಎಸ್ ಪಕ್ಷದಿಂದ ಜೀವನ್ ಸ್ಪರ್ಧೆ : ಮತ ನೀಡಿ ಬೆಂಬಲಿಸುವಂತೆ ಜಿಲ್ಲಾಧ್ಯಕ್ಷ ಶಿವಶಂಕರ್ ಮನವಿ*

ದೊಡ್ಡಬಳ್ಳಾಪುರ ಮೇ 27 ( ವಿಜಯಮಿತ್ರ) : ಪದವೀಧರರ ಏಳಿಗೆಗಾಗಿ ಶ್ರಮಿಸಲು, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಕೆ ಆರ್ ಎಸ್ ಪಕ್ಷದ ವತಿಯಿಂದ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಜೀವನ್ ಸ್ಪರ್ಧಿಸುತ್ತಿದ್ದಾರೆ ಎಂದು […]

*ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್ ಬಳಸಿ: ತಂಬಾಕು ನಿಯಂತ್ರಣಕ್ಕೆ ಸಹಕರಿಸಿ*

ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆಪ್ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಹ ಬಳಸಬಹುದಾಗಿದೆ.   ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವ ಪ್ರದೇಶದ ಕುರಿತು ಈ ಆಪ್ ಮೂಲಕ ಸಾರ್ವಜನಿಕರು ಮಾಹಿತಿ […]

*”ಆಧುನಿಕ ಬುದ್ಧ ಡಾ: ಬಾಬಾ ಸಾಹೇಬ್ ಅಂಬೇಡ್ಕರ್”*

ದೊಡ್ಡಬಳ್ಳಾಪುರ ಮೇ 24 ( ವಿಜಯಮಿತ್ರ ) : ಸಾವಿರಾರು ವರ್ಷಗಳಿಂದ ಮನುಷ್ಯನ ಮನಸ್ಸಿನ ಮೇಲೆ ನಿರಂತರ ಅತ್ಯಾಚಾರವಾಗಿದೆ! ಆ ಮೂಲಕ ಮನುಷ್ಯನ ಮನಸ್ಸಿಗೆ ಸ್ವಾತಂತ್ರ್ಯವಿರಲಿಲ್ಲ.ಈ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ […]

*ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾರಥಿಯಾಗಿ ಚಂದ್ರಶೇಖರ ಡಿ ಉಪ್ಪಾರ್ ಆಯ್ಕೆ*

ದೊಡ್ಡಬಳ್ಳಾಪುರ  ಮೇ 23 (ವಿಜಯಮಿತ್ರ): ಪತ್ರಕರ್ತರ  ಕಷ್ಟಗಳಿಗೆ ಸದಾ ಸ್ಪಂದಿಸುವ, ನೊಂದ ಪತ್ರಕರ್ತರ ಬೆಂಬಲವಾಗಿ ನಿಂತು ಶಕ್ತಿ ತುಂಬುವ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು. ದೊಡ್ಡಬಳ್ಳಾಪುರ […]

*ಕ್ಷೇತ್ರದ ಪದವೀಧರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ, ಈ ಬಾರಿ ಗೆಲ್ಲುವ ಭರವಸೆ ಇದೆ – ಉದಯ್ ಸಿಂಗ್*

ದೊಡ್ಡಬಳ್ಳಾಪುರ ಮೇ 20 ( ವಿಜಯಮಿತ್ರ) : ಹಲವಾರು ವರ್ಷಗಳು ನಾವು ಪದವೀಧರರ ಪ್ರತಿನಿಧಿಗಳು ಎಂದು ಸುಳ್ಳು ಹೇಳುವ ಮೂಲಕ ಪದವೀಧರರ ಕಷ್ಟ ಸಮಯದಲ್ಲಿ ಸಹಾಯಕ್ಕೆ ಬಾರದ ಜನಪ್ರತಿನಿಧಿಗಳ ವಿರುದ್ಧದ ಹೋರಾಟ ನನ್ನದಾಗಿದ್ದು. ಪದವೀಧರರ […]

© 2026 Malnad TV. All Rights Reserved.