ದೊಡ್ಡಬಳ್ಳಾಪುರ ಮೇ 20 ( ವಿಜಯಮಿತ್ರ) : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 51, 29,635ರೂ. ಮೊತ್ತ […]
Tag: ದೊಡ್ಡಬಳ್ಳಾಪುರ
*ಬಡ ರೋಗಿಗಳಿಗೆ ಹಣ್ಣು ವಿತರಣೆ, ಅನಾಥಮಕ್ಕಳೊಂದಿಗೆ ಹುಟ್ಟುಹಬ್ಬದ ಆಚರಣೆ ಸಂತಸತಂದಿದೆ – ಎ. ಶಿವಕುಮಾರ್*
ರಾಜಘಟ್ಟ ಗ್ರಾಮ ಪಂಚಾಯತಿ ಸದಸ್ಯ ಎ. ಶಿವಕುಮಾರ್ ತಮ್ಮ ಹುಟ್ಟುಹಬ್ಬವನ್ನು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ. ತಾಲ್ಲೂಕಿನ ಸಾರ್ವಜನಿಕ […]
*ಜೂ. NTR 41ನೇ ಹುಟ್ಟುಹಬ್ಬದ ಆಚರಣೆ : ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಿದ ಎನ್ಟಿಆರ್ ಫ್ಯಾನ್ಸ್*
ನಮ್ಮ ನೆಚ್ಚಿನ ನಾಯಕ ನಟ ಜೂನಿಯರ್. ( NTR) ನಂದಮುರಿ ತಾರಕ ರಾಮರಾವ್ ಮಾತಿನಂತೆ ಹಸಿದವರಿಗೆ ಊಟ ನೀಡುವ ಮೂಲಕ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಅವರ 41ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದೇವೆ ಎಂದು ದೊಡ್ಡಬಳ್ಳಾಪುರ […]
*ಡಿಪ್ಲೋಮೊ ಕೋರ್ಸ್ ಗಳ ತರಬೇತಿಗೆ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ18 ( ವಿಜಯಮಿತ್ರ ): ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು(ಜಿ.ಟಿ.ಟಿ.ಸಿ) ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ದೇವನಹಳ್ಳಿ ಜಿ.ಟಿ.ಟಿ.ಸಿ ಕೇಂದ್ರದಲ್ಲಿ 2024-25 […]
*ಮಾಧ್ಯಮಗಳು ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು ಮಾಡಬೇಕು – ಶ್ರೀಧರ್*
ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಗಳ ಅಗತ್ಯವಿದೆ ಎಂದು ಬೆಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಿಜ್ಞಾನ […]
*ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿ*
ದೊಡ್ಡಬಳ್ಳಾಪುರ ಮೇ 18 ( ವಿಜಯಮಿತ್ರ ) : ಬೆಂಕಿ ತಗುಲಿದ ಪರಿಣಾಮ ಒಂದು ಲಕ್ಷಕ್ಕಿಂತಲೂ ಅಧಿಕ ಮೌಲ್ಯದ ರಾಗಿ ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ದೊಡ್ಡಬೆಳವಂಗಲ ಹೋಬಳಿಯ ಕಾಡತಿಪ್ಪುರು ಗ್ರಾಮದಲ್ಲಿ ನಡೆದಿದೆ. ಗ್ರಾಮದ […]
*ರೈಲಿಗೆ ಸಿಲುಕಿ 30 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಸಾವು*
ದೊಡ್ಡಬಳಾಪುರ ಮೇ 15 ( ವಿಜಯ ಮಿತ್ರ ) : ತಾಲ್ಲೂಕಿನ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ಮಧ್ಯೆ ಘಾಟಿ ಗೋಶಾಲೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು (30 ವರ್ಷ) ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆಂದು […]
*ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು*
ದೊಡ್ಡಬಳಾಪುರ ಮೇ14( ವಿಜಯಮಿತ್ರ ) : ತೊಂಡೇಬಾವಿ ಮತ್ತು ಗೌರಿಬಿದನೂರು ರೈಲು ನಿಲ್ದಾಣಗಳ ಮಧ್ಯೆ ಹನುಮೇನಹಳ್ಳಿ ಹತ್ತಿರ ಅಪರಿಚಿತ ಗಂಡಸು ಸುಮಾರು 35 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಯಶವಂತಪುರ […]
*ಕೋಳೂರು ಸರ್ಕಾರಿ ಜಾಗದ ಸರ್ವೆ ಕಾರ್ಯ : ಆಶ್ರಯ ಯೋಜನೆ ಅಡಿ ನಿವೇಶನ ಹಂಚಲು ವರದಿ ಸಲ್ಲಿಕೆ*
ದೊಡ್ಡಬಳ್ಳಾಪುರ ಮೇ 14 ( ವಿಜಯ ಮಿತ್ರ ) : ತಾಲೂಕಿನ ಕೋಳೂರು ಗ್ರಾಮದ ಬಡ ಕುಟುಂಬಗಳಿಗೆ ವಾಸಿಸಲು ಸ್ಥಳದ ಅವಶ್ಯಕತೆ ಇದ್ದು. ಗ್ರಾಮಸ್ಥರ ಕೋರಿಕೆಯ ಮೇರೆಗೆ ಇಂದು ಕೋಳೂರು ಗ್ರಾಮದ ಸರ್ವೇ ನಂಬರ್ […]
*ಸಿಎಸ್ಆರ್ ಅನುದಾನದಲ್ಲಿ ಆಸ್ಪತ್ರೆಗೆ ಶವ ಸಂಗ್ರಹಾಕ ಕೋಲ್ಡ್ ಬಾಕ್ಸ್ ಹಸ್ತಾಂತರ*
ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಗೋಕುಲ್‌ದಾಸ್ ಎಕ್ಸ್‌ಪೋರ್ಟ್ ಚಾರಿಟಬಲ್ ಫೌಂಡೇಶನ್ ಸಿಎಸ್‌ಆರ್ ಅನುದಾನ ದಲ್ಲಿ ಶವ ಸಂಗ್ರಹಕ ಕೋಲ್ಡ್ ಬಾಕ್ಸ್ (ಡೀಪ್ ಫ್ರೀಜರ್ ಬಾಕ್ಸ್) ಹಸ್ತಾಂತರಿಸಿತು. ಈ ವೇಳೆ ಡಾ.ಮಂಜುನಾಥ್ ಮಾತ ನಾಡಿ, ಗೋಕುಲ್ […]
