*ಸ್ಮಶಾನ ಜಾಗಕ್ಕಾಗಿ ದಲಿತರ ಹೋರಾಟ : ಪೂರ್ವಜರ ನೆನಪು ಉಳಿಸಿಕೊಡಿ ಎಂದ ಗ್ರಾಮಸ್ಥರು*

ದೊಡ್ಡಬಳ್ಳಾಪುರ : ನ್ಯಾಯಾಲಯದಲ್ಲಿ ದಾವೆ ಹೂಡಿದರು ನಮಗೆ ಜಾಗದ ಕಿರಿಕಿರಿ ಮಾತ್ರ ತಪ್ಪಿಲ್ಲ. ನಮ್ಮ ಪೂರ್ವಜರ ನೆನಪುಗಳು ಈ ಸ್ಮಶಾನದಲ್ಲಿದ್ದು ವರ್ಷಕ್ಕೊಮ್ಮೆ ಪೂಜಿಸುವ ಅವಕಾಶವು ಈಗ ಇಲ್ಲದಂತಾಗಿದೆ ದಯಮಾಡಿ ನಮಗೆ ಸ್ಮಶಾನ ಜಾಗವನ್ನು ದೊರಕಿಸಿಕೊಡಿ […]

*ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ,ನಮ್ಮ ಸಂಸ್ಕೃತಿ ಪರಂಪರೆಗಳನ್ನು ಉಳಿಸಿ – ಶ್ರೀ ಈಶ್ವರಾನಂದಪುರಿ ಸ್ವಾಮೀಜಿ*

ದೊಡ್ಡಬಳ್ಳಾಪುರ ಮೇ12 ( ವಿಜಯಮಿತ್ರ ) : ತಾಲೂಕಿನ ತೂಬಗೆರೆ ಗ್ರಾಮದಲ್ಲಿನ ಕುರುಬ ಸಮುದಾಯದ ಆರಾಧ್ಯದೈವ ಶ್ರೀ ಸಿದ್ಧರಾಮೇಶ್ವರ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯಲ್ಲಿ ಹೊಸದುರ್ಗ […]

ದೊಡ್ಡಬಳ್ಳಾಪುರ *ಟರ್ಬೋ ಹೋಂಡಾ ವಿರುದ್ಧ ಗ್ರಾಹಕರ ಆಕ್ರೋಶ : ಸಿಬ್ಬಂದಿ ಯಡವಟ್ಟು ಬ್ಯಾಟರಿ ಇಲ್ಲದೆ 16 ದಿನ ವಾಹನ ಚಲಾಯಿಸಿದ ಗ್ರಾಹಕ*

ದೊಡ್ಡಬಳ್ಳಾಪುರ ಮೇ 11 ( ವಿಜಯ ಮಿತ್ರ ) : ನಿಮ್ಮ ಟರ್ಬೋ ದ್ವಿಚಕ್ರ ವಾಹನಗಳ ಸೇವಾ ಕೇಂದ್ರದ ಸಹವಾಸವೇ ಬೇಡ ಇನ್ನು ನನ್ನ ಜಾಯಮಾನದಲ್ಲಿ ನಿಮ್ಮ ಸರ್ವಿಸ್ ಕೇಂದ್ರಕ್ಕೆ ನನ್ನ ವಾಹನವನ್ನು ಬಿಡುವುದಿಲ್ಲ […]

ಪೆನ್ ಡ್ರೈವ್ ಪ್ರಕರಣ *: ಮೇ 13ರಕ್ಕೆ ಕೆ ಆರ್ ಎಸ್ ಪಕ್ಷದ ವತಿಯಿಂದ ಹಾಸನ ಚಲೋ ಕಾರ್ಯಕ್ರಮ*

ದೊಡ್ಡಬಳ್ಳಾಪುರ ಮೇ 11 ( ವಿಜಯಮಿತ್ರ ) :ಹಾಸನದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬುವ ಸಲುವಾಗಿ ಮೇ 13 ರಂದು ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ‘ ಹಾಸನ ಚಲೋ ‘ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು […]

*ಸ್ನೇಹಿತರ ಮನಸ್ತಾಪ ಕೊಲೆಯಲ್ಲಿ ಅಂತ್ಯ : ಕತ್ತು ಸೀಳಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ*

ದೊಡ್ಡಬಳ್ಳಾಪುರ : ನಗರದ ಹೊರವಲಯ ಹಿಂದೂಪುರ – ಯಲಹಂಕ ಮಾರ್ಗದಲ್ಲಿ ನವೋದಯ ಶಾಲೆಯ ಸಮೀಪ ಯುವಕನ ಶವ ಪತ್ತೆಯಾಗಿದ್ದು. ತಡರಾತ್ರಿ ಜೆಪಿ ಬಾರ್ ಸಮೀಪ ಹೂಸ್ಕೂರ್ ಗ್ರಾಮದ 27 ವರ್ಷದ ಹೇಮಂತ್ ಗೌಡ ಮೇಲೆ […]

*SSLC ಫಲಿತಂಶ : ಶೇಕಡಾ 100ರಷ್ಟು ಫಲಿತಂಶ ಪಡೆದ ದೊಡ್ಡಬಳ್ಳಾಪುರ ನಿವೇದಿತಾ ಇಂಗ್ಲಿಷ್ ಶಾಲೆ*

ದೊಡ್ಡಬಳ್ಳಾಪುರ : ನಗರದ ಹಳೇಯ ಶಾಲೆಗಳಲ್ಲಿ ಒಂದಾದ ನಿವೇದಿತಾ ಇಂಗ್ಲಿಷ್ ಶಾಲೆಯ SSLC ವಿದ್ಯಾರ್ಥಿಗಳು ಶೇಕಡಾ 100 ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ಶಾಲೆಗೆ ಗೌರವ ತಂದುಕೊಟ್ಟಿದ್ದಾರೆ.SSLC ಪರೀಕ್ಷೆ ಬರೆದಿದ್ದ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದು […]

*ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ರಕ್ಷಿಸುವ ಕ್ರಮಗಳು*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ; ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ […]

*ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, : ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು,ಈ […]

*ಪೆನ್ ಡ್ರೈವ್ ಪ್ರಕರಣ : ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅಗ್ರಹಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ*

ದೊಡ್ಡಬಳ್ಳಾಪುರ: ಸ್ವಾಭಿಮಾನ, ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಬಯಸುವ ಹೆಣ್ಣು ಮಕ್ಕಳನ್ನು ತಮ್ಮ ಕುಟುಂಬದವರೇ ಲೈಂಗಿಕವಾಗಿ ಬಳಸಿಕೊಂಡು, ಅವರ ಘನತೆಯನ್ನು‌ ಮಣ್ಣುಪಾಲು ಮಾಡಿದ್ದಾರೆ. ತೆನೆ ಹೊತ್ತ‌ ಮಹಿಳೆಯ ಚಿಹ್ನೆ ಇಟ್ಟುಕೊಂಡಿರುವ ಜೆಡಿಎಸ್ ನಾಯಕರು, ಅಧಿಕಾರಕ್ಕಾಗಿ ಹೇಗೆ […]

ನಿರಂತರ ಅನ್ನದಾಸೋಹ ಕಾರ್ಯಕ್ರಮಕ್ಕೆ 1,500 ದಿನದ ಸಂಭ್ರಮ : ಶುಭಕೋರಿದ ಗಣ್ಯರು

*ದೊಡ್ಡಬಳ್ಳಾಪುರ ಮೇ 05* : 1,500 ದಿನಗಳ ನಿರಂತರ ಅನ್ನದಾಸೋಹ ಕಾರ್ಯಕ್ರಮವು ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಲ್ಲೇಶ್ ರವರ ನೇತೃತ್ವದಲ್ಲಿ ಸಾಗುತ್ತಿದೆ. ಉಳ್ಳವರು ದಾನಿಗಳಾಗಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಖ್ಯಾತ […]

© 2026 Malnad TV. All Rights Reserved.