ನಗರದ ಡಿ ಕ್ರಾಸ್ ಬಳಿ ಯುವಕನ ಕೊಲೆ

ದೊಡ್ಡಬಳ್ಳಾಪುರ : ಯುವಕನನ್ನು ಮಾರಾಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿರುವ ಘಟನೆ ನಗರದ ಡಿ ಕ್ರಾಸ್ ಬಳಿ ಸಂಭವಿಸಿದೆ.   ಇಂದು ರಾತ್ರಿ ಸುಮಾರು 10 :20ರ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನ ಕೊಲೆಯಾಗಿದೆ, […]

ದೊಡ್ಡಬಳ್ಳಾಪುರ : ಭಾರತೀಯ ಜೀವ ವಿಮಾ ನಿಗಮ(LIC)ದಲ್ಲಿ 70 ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ದೊಡ್ಡಬಳ್ಳಾಪುರ : ಭಾರತೀಯ ಜೀವ ವಿಮಾ ನಿಗಮ ದೊಡ್ಡಬಳ್ಳಾಪುರ ಮುಖ್ಯ ಶಾಖೆ ಯಲ್ಲಿ ನೆಲಮಂಗಲ, ದೇವನಹಳ್ಳಿ ಉಪ ಶಾಖೆ ಗಳೊಂದಿಗೆ 70 ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವನಹಳ್ಳಿ […]

ಕರ್ನಾಟಕದ ಜನರಿಗೆ ಮಾದರಿ ಮತ್ತು ಆದರ್ಶ ವ್ಯಕ್ತಿ ಡಾ.ರಾಜ್ ಕುಮಾರ್ – ಕೆ.ಪಿ.ಲಕ್ಷ್ಮೀನಾರಾಯಣ್

ವಿಜಯ ಮಿತ್ರ ದೊಡ್ಡಬಳ್ಳಾಪುರ : ಡಾ.ರಾಜ್ ಕುಮಾರ್ ಅವರು ಕನ್ನಡ ಮತ್ತು ಕರ್ನಾಟಕದ ಅಸ್ಮಿತೆ ಆಗಿದ್ದಾರೆ. ಅವರು  ಕನ್ನಡ ಚಲನಚಿತ್ರ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ  ಎಂದು ಲೆಕ್ಕಪರಿಶೋಧಕ ಲಯನ್ ಕೆ.ಪಿ.ಲಕ್ಷ್ಮೀನಾರಾಯಣ್ ತಿಳಿಸಿದರು. […]

ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ದ ಎಂದ ಬಿಜೆಪಿ ಪ್ರಮುಖರು 

ದೊಡ್ಡಬಳ್ಳಾಪುರ :2025-26ನೇ ಸಾಲಿನಲ್ಲಿ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್ ಆಫ್/ಎನ್ ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಗೊಳಿಸಬೇಕು […]

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

ದೊಡ್ಡಬಳ್ಳಾಪುರ :: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಶನಿವಾರ ಎಬಿಎಂ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕ ಉಮಾರಬ್ಬ ಉದ್ಘಾಟಿಸಿ […]

ಕರ್ನಾಟಕದಲ್ಲಿ ಕೆಲಸ ಮಾಡಲು ಬರುವವರಿಗೆ  ಕನ್ನಡ ಭಾಷೆಯ ಜ್ಞಾನವು  ಅಗತ್ಯ ಎಂಬುದು ಮನವರಿಕೆ ಆಗಬೇಕು – ಕೆ ಮಹಾಲಿಂಗಯ್ಯ

ದೊಡ್ಡಬಳ್ಳಾಪುರ : ಕನ್ನಡ ಭಾಷೆಯನ್ನು  ಔದ್ಯೋಗಿಕ  ಮತ್ತು  ವಾಣಿಜ್ಯ  ವಲಯಗಳಲ್ಲಿ ಬಳಸುವುದರಿಂದ ಕನ್ನಡ ಭಾಷೆಯ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು ಅವರು ದೊಡ್ಡಬಳ್ಳಾಪುರ ನಗರದ  ಕಾರ್ಮಲ್ ಜ್ಯೋತಿ […]

ದೊಡ್ಡಬಳ್ಳಾಪುರದ ಜಾಲಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಕಾರ್ಯಕಾರಿಣಿ ಘಟಕ ಉದ್ಘಾಟನೆ

ದೊಡ್ಡಬಳ್ಳಾಪುರ : ಬದುಕಿನ ಎಲ್ಲ ಹಂತಗಳಲ್ಲೂ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನು ತನ್ನದೇ ಆದ ರೀತಿಯಲ್ಲಿ ಸುರಕ್ಷಿತ ಬದುಕು ಮತ್ತು ವ್ಯಕ್ತಿಗತ ಮೌಲ್ಯಗಳನ್ನು ಖಾತರಿಪಡಿಸುತ್ತದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಡಿ.ಕ್ರಾಂತಿ ಕಿರಣ್‌ […]

ಮಗನ ಮದುವೆಯಲ್ಲಿ ಎತ್ತಿನ ಜೋಡಿ ಕಟ್ಟಿದ ರೈತ,ಮದುವೆ ಮನೆಗೆ ಬಂದ ಜನರು ಹಳ್ಳಿಕಾರ್ ಜೋಡಿಗೆ ಫಿದಾ 

ದೊಡ್ಡಬಳ್ಳಾಪುರ :  ತಾಲೂಕಿನ ಹೊಸಹಳ್ಳಿ ತಾಂಡದ ಯಲ್ಲಪ್ಪ ಅಪ್ಪಟ ರೈತ, ಇವರ ಕುಟುಂಬದಲ್ಲಿ ಹಳ್ಳಿಕಾರ್ ತಳಿಯ ಎತ್ತುಗಳಿಗೆ ವಿಶೇಷ ಗೌರವ, ತಲೆತಲಾಂತರಗಳಿಂದ ಎತ್ತುಗಳನ್ನು ಸಾಕುತ್ತಿದ್ದಾರೆ. ಇವತ್ತಿಗೂ ನಾಲ್ಕು ಎತ್ತುಗಳ ಜೋಡಿ ಮನೆಯಲ್ಲಿವೆ. ಎತ್ತುಗಳ ಮೇಲಿನ […]

ಟಿಎಪಿಎಂಸಿಎಸ್‌ ನೂತನ ಅಧ್ಯಕ್ಷರಾಗಿರುವ ಡಿ.ಸಿದ್ದರಾಮಯ್ಯ ಅವರಿಂದ ತಾಲ್ಲೂಕಿನ ರೈತರಿಗೆ ಮತ್ತಷ್ಟು ಉತ್ತಮ ಸೇವೆ ಲಭಿಸಲಿ – ವಿನೋದ್ ಕುಮಾರ್

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ ರವರಿಗೆ ತಾಲ್ಲೂಕು ಕುಂಚಿಟಿಗರ ಸಂಘ(ರಿ) ತಾಲ್ಲೂಕು ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ […]

ನರ್ಸಿಂಗ್ ವಿದ್ಯಾರ್ಥಿಗಳ ಜಾಗೃತಿ ರ‍್ಯಾಲಿ ::ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಅಪಸ್ಮಾರ ದಿನಾಚರಣೆ

ದೊಡ್ಡಬಳ್ಳಾಪುರ :  ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ)  ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾಲೇಜಿನ […]

© 2026 Malnad TV. All Rights Reserved.