ದೊಡ್ಡಬಳ್ಳಾಪುರ : ಬಗರ್ ಹುಕ್ಕುಂ ಸಾಗುವಳಿ ಸಮಿತಿ ರಚನೆಯಾಗಿದ್ದು, ಕಂದಾಯ ಸಚಿವರು, ನಮ್ಮ ಪರವಾಗಿ ಇದ್ದರು, ಸಾಗುವಳಿ ಸಮಿತಿಯು ನಿಗದಿತ ಸಮಯಕ್ಕೆ ಸಭೆಯನ್ನು ನಡೆಸದೆ ಮಾನ್ಯ ಶಾಸಕರು ಮತ್ತು ಅಧಿಕಾರಿಗಳು ಸಮಯವನ್ನು ಕಾಲಹರಣ ಮಾಡುತ್ತಿದ್ದಾರೆ […]
Tag: ಬೆಂಗಳೂರು ಗ್ರಾಮಾಂತರ ಜಿಲ್ಲೆ
ಬಿರ್ಸಾ ಮುಂಡಾ ಅವರ ಸಾಹಸ, ಧೈರ್ಯ, ನಾಯಕತ್ವ ಯುವಕರಿಗೆ ಸ್ಫೂರ್ತಿ : ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್
ಬೆಂ.ಗ್ರಾ. ಜಿಲ್ಲೆ, ನ.15 : ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರು ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಬ್ರಿಟಿಷರ ವಸಹಾತುಶಾಹಿ ಶೋಷಣೆಯ ವಿರುದ್ಧ ಸಿಡಿದೆದ್ದು ಹೋರಾಡಿದರು. ಇಂದಿನ ಯುವ […]
ಶಾಸಕರು ಹಿಂಬಾಲಕರಿಗೆ ಬುಧ್ಧಿ ಹೇಳಲಿ: ದೊಡ್ಡತುಮಕೂರು ಕಾಂಗ್ರೆಸ್, ಜೆಡಿಎಸ್ ಮುಖಂಡರ ಆಗ್ರಹ.
ದೊಡ್ಡಬಳ್ಳಾಪುರ : ಚುನಾವಣೆಗಳಲ್ಲಿ ಮಾತ್ರ ರಾಜಕೀಯ ಮಾಡಿ ಮಾರನೇ ದಿನ ಅಣ್ಣತಮ್ಮಂದಿರಂತೆ ಇದ್ದ ದೊಡ್ಡತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರಲ್ಲಿ ರಾಜಕೀಯ ದ್ವೇಷ, ಅಸೂಯೆ ಮೂಡುವಂತೆ ಮಾಡುವಲ್ಲಿ ಶಾಸಕರು ನೇರವಾಗಿ ಅಥವಾ ಅವರ ಕಾರ್ಯಕರ್ತರ […]
ಜಿಲ್ಲೆಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಭೇಟಿ :ಸಫಾಯಿ ಕರ್ಮಚಾರಿಗಳ ಕುಂದು ಕೊರತೆ ಕುರಿತು ಅಹವಾಲುಗಳ ಸ್ವೀಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ PEHS ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಿ […]
ಮಹಿಳೆಯರು ಶೌರ್ಯ-ಧೈರ್ಯ ಬೆಳೆಸಿಕೊಳ್ಳಿ: ಸಚಿವ ಕೆ.ಹೆಚ್.ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.11: ಮಹಿಳೆಯರು ವೀರ ವನಿತೆ ಒನಕೆ ಓಬವ್ವರ ಆತ್ಮಸ್ಥೈರ್ಯದೊಂದಿಗೆ ಸಮಯ ಪ್ರಜ್ಞೆ, ಧೈರ್ಯ, ಶೌರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ […]
ಕೆಆರ್‌ಎಸ್ ಪಕ್ಷದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ : ಬೈಕ್ ರ್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೆ ಆರ್ ಎಸ್ ಪಕ್ಷದ ವತಿಯಿಂದ ಪಕ್ಷದ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು, ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಶೇಷವಾಗಿ ನಗರದ […]
ಜಿಲ್ಲಾಡಳಿತ ಭವನ ಆವರಣದಲ್ಲಿ ಹಲ್ಮಿಡಿ ಶಾಸನ ಅನಾವರಣ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರರಾದ […]
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ :18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ:ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30, 2024. – ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಅಕ್ಟೋಬರ್ 29 ರಂದು ಪ್ರಾರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ […]
ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಆವರಣದಲ್ಲಿ 4 ಕೋಟಿ ವೆಚ್ಚದ ಒಪಿಡಿ ಬ್ಲಾಕ್ ಉಧ್ಘಾಟನೆ
ದೊಡ್ಡಬಳ್ಳಾಪುರ ಅ.29:- ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ […]
*ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪ.ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 24, 2024(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ ಶಿಬಿರ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು […]
