ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು. […]
Tag: Doddaballapura
ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿಗೆ ಕುಳಿತ ರೈತರು
ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮದ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗಾಗಿ ಸರ್ಕಾರ ತನ್ನ ಸ್ವಾಧೀನಕ್ಕೆ ಪಡೆಯಲು ಮುಂದಾಗಿದೆ, ಗ್ರಾಮಗಳ ರೈತರು ಸೂಕ್ತ ಪರಿಹಾರ ಕೊಡುವಂತೆ ಆಗ್ರಹಿಸಿ ಹಲವು ಬಾರಿ […]
ಮನೆ ಮನೆಗೂ ಶ್ರೀರಾಮ ಮಂತ್ರಾಕ್ಷತೆ ತಲುಪಿಸುವುದು ನಮ್ಮ ಸೌಭಾಗ್ಯ – ಸ್ಥಳೀಯ ಮುಖಂಡ ಗಂಗಾಧರ್
ದೊಡ್ಡಬಳ್ಳಾಪುರ : ಶ್ರೀ ರಾಮನ ಮಂತ್ರಾಕ್ಷತೆ ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ನಾವು ಭಾಗಿಯಾಗಿರುವುದು ನಮ್ಮ ಪೂರ್ವಜನ್ಮದ ಪುಣ್ಯವೇ ಸರಿ . ಅಯೋಧ್ಯೆಯ ಪ್ರತಿಷ್ಠಾಪನ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದೇವೆ ದೊಡ್ಡಬಳ್ಳಾಪುರದಿಂದ ತೂಬಗೆರೆ […]
ಜನಜಾಗೃತಿಗಾಗಿ ವಾಲ್ಮೀಕಿ ಜಾತ್ರಾ ಮಹೋತ್ಸವ : ತಾಲ್ಲೂಕಿನ ವಾಲ್ಮೀಕಿ ಸಮುದಾಯಕ್ಕೆ ಶ್ರೀಗಳಿಂದ ಅಧಿಕೃತ ಆಹ್ವಾನ
ದೊಡ್ಡಬಳ್ಳಾಪುರ : ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು ಪ್ರದರ್ಶನ ಮಾಡಲು ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಫೆ.8 […]
ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕಕ್ಕೆ ನೂತನ ಸಾರಥಿಯಾಗಿ ರಾಮಮೂರ್ತಿ (ರಾಮು) ಆಯ್ಕೆ : ಜಿಲ್ಲಾ ಘಟಕದ ವತಿಯಿಂದ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಪದಾಧಿಕಾರಿಗಳ ಅಧಿಕೃತ ಘೋಷಣೆ
ದೊಡ್ಡಬಳ್ಳಾಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ತಾಲ್ಲೂಕಿನಲ್ಲಿ ನೊಂದ ದಲಿತರ ಶಕ್ತಿಯಾಗಿ ಶ್ರಮಿಸಲಿದ್ದೇವೆ ತಾಲ್ಲೂಕಿನಲ್ಲಿ ದಲಿತರು ಶೋಷಣೆಗೆ ಒಳಗಾಗುತ್ತಿದ್ದಾರೆ ನೊಂದವರ ,ದಲಿತರ ದ್ವನಿಯಾಗಿ ನಮ್ಮ […]
ಜನವರಿ 30 ರಂದು ಸೌಹಾರ್ಧ ಕರ್ನಾಟಕ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ : ಸಭೆಯಲ್ಲಿ ಹಲವು ಮುಖಂಡರು ಭಾಗಿ
ದೊಡ್ಡಬಳ್ಳಾಪುರ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ರವರ ಸವಿನೆನಪಿನಲ್ಲಿ ಜನವರಿ 30 ರಂದು ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆಯ ಸಹಯೋಗದೊಂದಿಗೆ ಸೌಹಾರ್ಧ ಕರ್ನಾಟಕ ಎಂಬ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದ್ದು ಈ ಕಾರ್ಯಕ್ರಮದ ಆಯೋಜನೆ ಕುರಿತಂತೆ […]
ಕ್ರೀಡಾಪಟುಗಳ ಉತ್ತಮ ಅಭ್ಯಾಸಕ್ಕೆ ಸೌಕರ್ಯಗಳ ಕೊರತೆ : ಸ್ಥಳೀಯವಾಗಿ ಸಿಂತೆಟಿಕ್ ಟ್ರ್ಯಾಕ್ ನೀಡಲು ಕ್ರೀಡಾಪಟುಗಳ ಮನವಿ
ದೊಡ್ಡಬಳ್ಳಾಪುರ : ತಾಲ್ಲೂಕಿನ ಪ್ರತಿಭಾನ್ವಿತ ಕ್ರೀಡಾಪಟುಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಕ್ರೀಡೆಯನ್ನು ಪ್ರದರ್ಶನ ಮಾಡುತ್ತಿದ್ದು ಸ್ಥಳೀಯವಾಗಿ ಉತ್ತಮ ಅಭ್ಯಾಸ ನಡೆಸಲು ಸೌಕರ್ಯಗಳ ಕೊರತೆ ಇದೆ ಸಿಂತೇಟಿಕ್ ಟ್ರ್ಯಾಕ್ ಗಾಗಿ ನಮ್ಮ ಸ್ಥಳೀಯ ಮಟ್ಟದ ಕ್ರೀಡಾ […]
ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ
ದೊಡ್ಡಬಳ್ಳಾಪುರ(ತೂಬಗೆರೆ)ಜ. 9: ದ್ವಿತೀಯ ಪಿಯು ವಿದ್ಯಾರ್ಥಿಗಳು ಬಯಪಡುವ ಅಗತ್ಯವಿಲ್ಲ, ಇದು ವಿದ್ಯಾರ್ಥಿಗಳಿಗೆ ಮಹತ್ತರವಾದ ಘಟ್ಟ. ಮಾನಸಿಕದಿಂದ ಹೊರಬಂದು ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು ವಿದ್ಯಾರ್ಥಿಗಳಿಗೆ ಸಮಯ ಶ್ರದ್ದೆ, ಸಹನೆ ಅತಿಮುಖ್ಯವಾಗಿದ್ದು, ನಿರಂತರ ಅಬ್ಯಾಸದಿಂದ […]
ಅಕೌಂಟ್ ನಲ್ಲಿದ್ದ ಹಣ ಗಾಯಬ್ : ನಮಗೆ ಸಂಬಂಧವೇ ಇಲ್ಲ ಎಂದ ಬ್ಯಾಂಕ್ ಅಧಿಕಾರಿಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಎಇಪಿಎಸ್ ಪ್ರಕರಣ ದಾಖಲಾಗಿದೆ .ಇತ್ತೀಚೆಗೆ ಎಇಪಿಎಸ್ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು . ಸಬ್‌ರಿಜಿಸ್ಟ್ರಾರ್ ಕಚೇರಿಗಳಲ್ಲಿ ಅಳವಡಿಸಿರುವ ತಂತ್ರಾಂಶದಲ್ಲಿ ಬೆರಳಚ್ಚು ನೀಡಿದವರ ಖಾತೆಯಿಂದ ಹಣ […]
ಅನುಮತಿಯಿಲ್ಲದೆ ಶಾಲಾ ಆವರಣದಲ್ಲಿ ಗ್ರಾಮ ಸಭೆ ಆಯೋಜನೆ : ದ್ವನಿವರ್ಧಕ ಬಳಸಿ ಮಕ್ಕಳ ವಿಧ್ಯಾಭ್ಯಾಸಕ್ಕೆ ಕಿರಿಕಿರಿ ಕೊಟ್ಟ ಕಂಟನಕುಂಟೆ ಪಂಚಾಯಿತಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಸಲಾಯಿತು. ಶಾಲಾ […]
