ದೊಡ್ಡಬಳ್ಳಾಪುರ ತಾಲ್ಲೂಕಿನ ಭಾಷೆಟ್ಟಿಹಳ್ಳಿಯಲ್ಲಿ ನೆಡೆಯುತ್ತಿರುವ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗಿರುವ ಅಭಿನಂದನಾ ಪತ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ಅವರ ಸಹಿ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. […]
Tag: ದೊಡ್ಡಬಳ್ಳಾಪುರ
ಗ್ರಾಮಚಲೋ ಅಭಿಯಾನದಲ್ಲಿ ವಿಜಯೇಂದ್ರ ಯಡಿಯೂರಪ್ಪ : ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಅದ್ಧುರಿ ಕಾರ್ಯಕ್ರಮ
ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡ ಜೀ ಯವರ ಅದೇಶದಂತೆ ನಮ್ಮ ರಾಜ್ಯದ ಪ್ರತಿಯೊಂದು ಬೂತ್ ಗಳಿಗೆ ಭೇಟಿ ನೀಡುವ ಸಲುವಾಗಿ ಇದು ಮದುರೆ ಗ್ರಾಮದ ಗ್ರಾಮಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದೇವೆ.ಈ ಕಾರ್ಯಕ್ರಮದ ಮುಖ್ಯ ಉದ್ದೇಶ […]
ಪ್ರತಿವರ್ಷದಂತೆ ಈ ವರ್ಷವೂ ಕೂಡ ಕುಡಿಯುವ ನೀರು ಹಾಗೂ ಮಜ್ಜಿಗೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ – ಬಿ. ಮುನೇಗೌಡ
ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ತಾಲ್ಲೂಕಿನ ಹಲವು ಭಾಗಗಳಿಂದ ಹರಿದು ಬಂದ ಭಕ್ತಸಾಗರ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ […]
ಇಂದು ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
ಇಂದು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಮಧ್ಯಾಹ್ನ 12 ಗಂಟೆಗೆ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ […]
ದಲಿತರ ಮೇಲೆ ದೌರ್ಜನ್ಯ ಖಂಡನೀಯ : ಹೋರಾಟಕ್ಕೆ ನಾವು ಸದಾ ಸಿದ್ದ – ಅಶ್ವಥ್ ನಾರಾಯಣ್
1985ರ ಉಳುವುದಕ್ಕೆ ಭೂಮಿಕೊಡಿ ವಾಸ ಮಾಡಲು ನಿವೇಶನ ಕೊಡಿ ಎಂಬ ಧ್ಯೇಯ ವಾಕ್ಯದಂತೆ ಅಂದಿನಿಂದ ಇಂದಿನವರೆಗೂ ರಾಜ್ಯಾದ್ಯಂತ ನಿವೇಶನ ಹಾಗೂ ಭೂಮಿ ಕುರಿತು ಸತತ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದೇವೆ .ಸ್ಥಳೀಯವಾಗಿ ದೊಡ್ಡಬಳ್ಳಾಪುರದಲ್ಲಿ ನೂರಾರು ಭೂ […]
ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿಗೆ ನೂತನ ಸಾರಥಿ : ಸಮಿತಿಯ ನೂತನ ಅಧ್ಯಕ್ಷರಾಗಿ ಕನ್ನಡಪರ ಹೋರಾಟಗಾರರಾದ ಚಂದ್ರುಶೆಟ್ಟಿ ಅವಿರೋಧ ಆಯ್ಕೆ
ದೊಡ್ಡಬಳ್ಳಾಪುರ : ಯುವ ಸಮುದಾಯವನ್ನು ಮುನ್ನಡೆಸುವ ಕಾರ್ಯಕ್ಕೆ ನನ್ನನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಅಂತೆಯೇ ಜವಾಬ್ದಾರಿಯು ಹೆಚ್ಚಿದೆ. ಮುಂದೆ ನಮ್ಮ ಸಮುದಾಯದ ವತಿಯಿಂದ ತಾಲೂಕಿನಾದ್ಯಂತ ಉತ್ತಮ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಜ್ಯೋತಿನಗರ ವೈಶ್ಯ […]
ಶೌರ್ಯ, ಸಾಹಸ, ದೈರ್ಯದ ಪ್ರತಿರೂಪ ಶಿವಾಜಿ ಮಹಾರಾಜರು – ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ : ಧರ್ಮದ ರಕ್ಷಣೆ ಹಾಗೂ ದೇಶಭಕ್ತಿಗೆ ಮತ್ತೊಂದು ಹೆಸರು ಛತ್ರಪತಿ ಶಿವಾಜಿ ಮಹಾರಾಜರು . .ಅವರ ಆಡಳಿತ ವೈಖರಿ ಸರ್ವರಿಗೂ ಮಾರ್ಗದರ್ಶಕ . ಇಂದಿನ ಯುವ ಸಮುದಾಯ ದೇಶಪ್ರೇಮ ಸ್ವಾಮಿನಿಷ್ಠೆ ಏನೆಂಬುದು ಛತ್ರಪತಿ […]
ಅಸ್ಪೃಶ್ಯತೆ ವಿರುದ್ದ ಕೆ ಡಿ ಎಸ್ ಎಸ್ ಪ್ರತಿಭಟನೆ : ಸಾಂಕೇತಿಕವಾಗಿ ಕ್ಷೌರ ಮಾಡಿಸಿ ಅಸ್ಪೃಶ್ಯತೆಗೆ ಅಂತ್ಯ ಹಾಡಿದ ದಲಿತ ಮುಖಂಡರು
ತಾಲ್ಲೂಕಿನ ಕಾಡನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದಲಿತರಿಗೆ ಕ್ಷೌರಿಕ ಮಾಡದೇ ಅಸ್ಪೃಶ್ಯತೆ ಮೇರೆಯಲಾಗುತ್ತಿತ್ತು ಆದರೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಮುಖಂಡರು ಕ್ಷೌರಿಕ ಅಂಗಡಿಯನ್ನು ಮುತ್ತಿಗೆ ಹಾಕಲಾಗಿ ಮುಂದೆ ಈ ರೀತಿ […]
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಕುರಿತು ಜನತೆಗೆ ಮಾಹಿತಿ : ಸಮಾವೇಶದಲ್ಲಿ ಸಚಿವರಾದ ಕೆ.ಎಚ್ ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಭಾಗಿ
ರಾಜ್ಯದ ಜನತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರೆಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ .ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ನೀಡಿರುವ ಅವಕಾಶವನ್ನು ಪ್ರತಿ ಮನೆ ಬಾಗಿಲಿಗೆ 5 ಯಶಸ್ವಿ ಯೋಜನೆಗಳನ್ನು ತಲುಪಿಸುವ ಮೂಲಕ […]
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪರೇಡ್.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೌಡಿ ಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ರಾಜಕೀಯ ಸಮಾರಂಭಗಳು, ರಾಜಕೀಯ ಮಾಡುವ ವೇಳೆ ಕಾನೂನು […]
