ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ […]
Tag: ದೊಡ್ಡಬಳ್ಳಾಪುರ
ನೆಚ್ಚಿನ ನಾಯಕನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮ : ಶಾಲಾ ಮಕ್ಕಳಿಗೆ ಸಿಹಿ ಹಂಚಿದ ಅಭಿಮಾನಿಗಳು
ರಾಜ್ಯಾದ್ಯಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ಆಚರಣೆಯನ್ನು ಅಭಿಮಾನಿಗಳು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು. ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ದರ್ಶನ್ ಅಭಿಮಾನಿಗಳಿಂದ ವಿಶೇಷ ರೀತಿಯಲ್ಲಿ ತಮ್ಮ ನೆಚ್ಚಿನ ನಾಯಕ ನಟನ […]
ಈ ಸುಕ್ಷೇತ್ರವು ಮುಂದೆ ಸಾವಿರಾರು ಭಕ್ತಾದಿಗಳ ಬರುವಿಕೆಯಿಂದ ಪ್ರಕಾಶಮಾನವಾಗಿ ಬೆಳಗಲಿದೆ – ಗುರುದೇವ್ ಗುರೂಜಿ
ಪರಮ ಪೂಜ್ಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಫೆಬ್ರವರಿ 15 ಮತ್ತು 16ರಂದು ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಶ್ರೀ ಜಗದ್ಗುರು ಹಸರಂಗಿ ಅಜ್ಜಯ್ಯನವರ ಹಾಗೂ ಬಾಲ ತ್ರಿಪುರ ಸುಂದರಿ ಅಮ್ಮನವರ ವಿಗ್ರಹ […]
ತಾಲ್ಲೂಕಿನ ಸಕ್ಕರೆ ಗೊಲ್ಲಹಳ್ಳಿ ತಲುಪಿದ ಸಂವಿಧಾನ ಜಾಗೃತಿ ಜಾಥಾ : ಗ್ರಾಮಸ್ಥರಿಂದ ಭರ್ಜರಿ ಸ್ವಾಗತ
75 ನೇ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಪ್ರತಿ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡಿದ್ದು ಸಾಂಕೇತಿಕವಾಗಿ ಸಂವಿಧಾನ ರಥದ ಆಯೋಜನೆ ಮಾಡಿದ್ದು. ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಸಕ್ಕರೆ […]
2ನೇ ವರ್ಷದ ವಾರ್ಷಿಕೋತ್ಸವ ಆಚರಣೆ : ವಿಶೇಷ ಅಲಂಕಾರದೊಂದಿಗೆ ಕಂಗೊಳಿಸಿದ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯ
Doddaballapur : ದೇವಾಲಯ ನಿರ್ಮಾಣ ಮಾಡಿ 2 ವರ್ಷವಾಗಿದೆ . ಸಾವಿರಾರು ಭಕ್ತಾದಿಗಳು ದಿನನಿತ್ಯ ತಾಯಿಯ ದರ್ಶನ ಪಡೆಯುತ್ತಿದ್ದಾರೆ .ನಿತ್ಯ ಅನ್ನದಾಸೋಹ ಕಾರ್ಯಕ್ರಮ ನಡೆಯುತ್ತಿದ್ದು ದಿನದಿಂದ ದಿನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು […]
ಮಾರ್ಚ್ 8 ರಂದು ಹಳ್ಳಿಕಾರ್ ಫ್ಯಾಷನ್ ಶೋ : ನೂತನ ಕಾರ್ಯಕ್ರಮಕ್ಕೆ ನವ ಕರ್ನಾಟಕ ಯುವಶಕ್ತಿ ವೇದಿಕೆ ಪ್ಲಾನ್
ದೊಡ್ಡಬಳ್ಳಾಪುರ(ತೂಬಗೆರೆ) : ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಮಾರ್ಚ್ 8 2024 ರಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಹಳ್ಳಿಕಾರ್ ಹಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ. […]
ರೈತರಿಂದ ಮೌನ ಪ್ರತಿಭಟನೆ : ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ವರ್ಗಾಯಿಸುವಂತೆ ಒತ್ತಾಯ
ದೇವನಹಳ್ಳಿ : ಇಂದು ನಾವು ಸಾಂಕೇತಿಕವಾಗಿ ಬಾಯಿಗೆ ಬಟ್ಟೆ ಕಟ್ಟಿಕೊಳ್ಳುವ ಮೂಲಕ ಮೌನ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ನಡೆಸಿದ್ದೇವೆ ಕಾರಣ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇಲ್ಲದಿರುವುದು. ಆದಷ್ಟು ಬೇಗ […]
ಮಹಿಳೆಯ ಜೀವ ರಕ್ಷಿಸಿದ ಪೊಲೀಸರು : ಕಾರ್ಯಕ್ಷಮತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳಿಂದ ಅಭಿನಂದನೆ.
ಮನೆಯ ಬಾಗಿಲು ಹಾಕಿಕೊಂಡು ಮಹಿಳೆಯೋರ್ವರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗುತ್ತಿದ್ದ ವೇಳೆ ಸಿನಿಮೀಯ ಶೈಲಿಯಲ್ಲಿ ಇ.ಆರ್.ಎಸ್.ಎಸ್-112 ಸಿಬ್ಬಂದಿಗಳಾದ ಶಿವರಾಜು ಮತ್ತು ಅಭಿಷೇಕ್ ಬಾಗಿಲು ಒಡೆದು ನೇಣಿನ ಕುಣಿಕೆಯಿಂದ ಇಳಿಸಿ ಮಹಿಳೆಯ ಜೀವ ಉಳಿಸಿರುವ ಘಟನೆ […]
ಪಿಜಿ ಮಾಡುತ್ತೇವೆ ಎಂದು ಹೇಳಿ ಬಾರ್ ಮಾಡುತ್ತಿದ್ದಾರೆ – ಸ್ಥಳೀಯರ ಆಕ್ರೋಶ
ದೊಡ್ಡಬಳ್ಳಾಪುರ :ಮದ್ಯದಂಗಡಿ ಪ್ರಾರಂಭಿಸಲಾಗುತ್ತಿರುವುದನ್ನು ಖಂಡಿಸಿ, ನಗರದ 31ನೇ ವಾರ್ಡ್‌ನ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಕರೇನಹಳ್ಳಿ-೨ ವಾರ್ಡ್ ನ ರಾಜೇಶ್ವರಿ ಚಿತ್ರಮಂದಿರದ ಸಮೀಪದ ಮದ್ಯದಂಗಡಿ ತೆರೆಯಲುದ್ದೇಶಿಸಿರುವ ಕಟ್ಟಡದ ಬಳಿ ಜಮಾಯಿಸಿದ ಮಹಿಳೆಯರು, ಗ್ರಾಮಸ್ಥರು […]
ದೊಡ್ಡಬಳ್ಳಾಪುರ ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ
ಜ.28ರಂದು ಕೆಐಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ಹಾಗೂ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಉಪವಿಭಾಗದ AEE […]
