ಸುಂದರ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ – ಶಾಸಕ ದೀರಜ್ ಮುನಿರಾಜು

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜೀವ್ ಗಾಂಧಿ ಬಡಾವಣೆಯಲ್ಲಿ ಅಜಾಕ್ಸ್ ಕಂಪನಿಯ ವತಿಯಿಂದ ಸಿಎಸ್ಆರ್ ಅನುದಾನದ ಅಡಿಯಲ್ಲಿ ನಿರ್ಮಾಣವಾಗಿರುವ ನೂತನ ಚಿಣ್ಣರ ಚಿಲಿಪಿಲಿ (ಅಂಗನವಾಡಿ ಕಟ್ಟಡ ) ಉದ್ಘಾಟನೆಯನ್ನು ದೊಡ್ಡಬಳ್ಳಾಪುರ […]

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ಅವಿರೋಧ ಆಯ್ಕೆ : ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆಯಾಗಿದ್ದು ಆದಿಲಕ್ಷ್ಮೀ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಅಯ್ಕೆ ಪ್ರಕ್ರಿಯೆ […]

ಸತ್ಯಾಂಶ ತಿಳಿಯದೆ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ – ಕಾಂಗ್ರೆಸ್ ಮುಖಂಡ ರುದ್ರಮೂರ್ತಿ

ಕೆಲ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ನನ್ನ ವಿರುದ್ಧ ಆರೋಪ ಮಾಡಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ಮಾಡಲಾಗಿದೆ .ಮಾಡಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಸತ್ಯ ಅರಿತು ನಂತರ ಅರೋಪಿಸಬೇಕಿತ್ತು ಎಂದು ಕರ್ನಾಟಕ ದಲಿತ ಸಂಘರ್ಷ ಸೇನೆ […]

44 ವರ್ಷದ ವೆಂಕಟೇಶ್ ನೇಣಿಗೆ ಶರಣು: ನಗರ ಭಾಗದ ಕಚೇರಿ ಪಾಳ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಮನೆಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕಛೇರಿಪಾಳ್ಯದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.   ವೆಂಕಟೇಶ್(44) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಲಹಂಕದ ಲಕ್ಷ್ಮೀಪುರದಲ್ಲಿ […]

ನಕಲಿ ದಾಖಲಾತಿ ಸೃಷ್ಟಿಸಿ ಭೂಕಂಬಳಿಕೆ ಆರೋಪ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಡಿಎಸ್ಎಸ್ ಮನವಿ

ದೊಡ್ಡಬಳ್ಳಾಪುರ: ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು, ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ […]

ಕಾಮಗಾರಿಯ ಗುಣಮಟ್ಟದ ಬಗ್ಗೆ ಸಂಬಂಧಪಟ್ಟ ಇಲಾಖೆ ವರದಿ ನೀಡಲಿದೆ : ಜಿ. ಪಂ ಮಾಜಿ ಸದಸ್ಯ ಚುಂಚಗೌಡ ಸ್ಪಷ್ಟನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾದೇವಿಪುರ -ಗೂಳ್ಯ ರಸ್ತೆಯ ಡಾಂಬರೀಕರಣ ಕಳಪೆಯಿಂದ ಕೂಡಿದೆ‌ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಕಾಂಗ್ರೆಸ್ ಮುಖಂಡರು ತಿರುಗೇಟು ನೀಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ […]

*1333 ನೇ ದಿನದ ಅನ್ನದಾಸೋಹ ಕಾರ್ಯಕ್ರಮ : ವಿಶೇಷದಿನಗಳನ್ನು ಅನ್ನದಾಸೋಹ ಸಮಿತಿಯೊಂದಿಗೆ ಆಚರಿಸಿ – ಮಲ್ಲೇಶ್*

*ದೊಡ್ಡಬಳ್ಳಾಪುರ* : ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮಲ್ಲೇಶ್ ರವರ ನೇತೃತ್ವದಲ್ಲಿ ಸತತವಾಗಿ ದಾನಿಗಳ ನೆರವಿನಿಂದ ಅನ್ನದಾಸೋಹ ಕಾರ್ಯಕ್ರಮ ನೆಡೆಯುತ್ತಿದ್ದು 1333ನೇ ಅನ್ನದಾಸೋಹ ದಾನಿಗಳಾಗಿ ರವಿ ಕುಮಾರ್, ಹಾಗೂ ನಗರಭಾಗದ ದರ್ಬಾರ್ ಹೋಟೆಲ್ […]

ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲನೆ : ಸ್ಥಗಿತಗೊಂಡ ರಸ್ತೆ ಕಾಮಗಾರಿ

ದೊಡ್ಡಬಳ್ಳಾಪುರ : ರಸ್ತೆ ಕಾಮಗಾರಿ ಪರಿಶೀಲನೆಗೆ ಮುಂದಾದ ಗ್ರಾಮಪಂಚಾಯಿತಿ ವಿರುದ್ಧ ಹೋರಾಟ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡ ಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ. […]

ಘಾಟಿ ಸುಬ್ರಮಣ್ಯ ದೇವಾಲಯದ ಹುಂಡಿ ಎಣಿಕೆ : 53 ಲಕ್ಷಕ್ಕೂ ಅಧಿಕ ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.53,22,602 ಹಣ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ. […]

ತಾಲ್ಲೂಕಿನ ಎಲ್ಲಾ ವಕೀಲರು ತಪ್ಪದೇ ಮತದಾನ ಮಾಡಿ – ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಪ್ರಕಾಶ್ ಸಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ 2023-24 ಮತ್ತು 2024-25 ರ ಅವಧಿಗೆ ವಕೀಲರ ಸಂಘದ ಆಡಳಿತ ಮಂಡಳಿಯ ಚುನಾವಣೆ ಇದೇ ನೆವೆಂಬರ್ 20 ರಂದು ಬೆಳ್ಳಿಗೆ 10 ಗಂಟೆಯಿಂದ ಸಂಜೆ […]

© 2026 Malnad TV. All Rights Reserved.