ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. Ad ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. Ad 19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು […]
Continue Reading