ತೂಬಗೆರೆ ಗ್ರಾಮಪಂಚಾಯತಿ ಚುನಾವಣೆ : ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧ ಆಯ್ಕೆ
ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಪಂಚಾಯಿತಿ ಚುನಾವಣೆ ನೆಡೆದಿದ್ದು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮೀಸಲಿದ್ದು ನೂತನ ಅಧ್ಯಕ್ಷರಾಗಿ ತೂಬಗೆರೆ ಮುನಿಲಕ್ಷ್ಮಮ್ಮ ರಾಮಕೃಷ್ಣ,ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ( ಅ) ಮಹಿಳೆ ಹಿರೇಮುದ್ದೇನಹಳ್ಳಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸದಸ್ಯರು ಪುಷ್ಪಮಾಲೆ ನೀಡಿವ ಮೂಲಕ ಶುಭಕೋರಿದರು ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ ಮಾತನಾಡಿ ತೂಬಗೆರೆಯಲ್ಲಿ ನೈರ್ಮಲ್ಯ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು […]
Continue Reading