1923 ನೇ ದಿನದ ಅನ್ನದಾಸೋಹ : ವಿಶೇಷ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ನಿರ್ಗತಿಕರಿಗೆ ವೃದ್ಧರಿಗೆ ಆಹಾರ ಮತ್ತು ವಸ್ತ್ರ ವಿತರಣೆ

ದೊಡ್ಡಬಳ್ಳಾಪುರ : ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಯಾವುದೇ ಅಡೆತಡೆಗಳಿಲ್ಲದೆ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಹಸಿದವರಿಗೆ ಆಹಾರ ವಿತರಣೆ ಮಾಡುತ್ತಿದೆ . ಈ ಕಾರ್ಯಕ್ರಮಕ್ಕೆ ಈಗ 1923 ನೇ ದಿನದ ಸಂಭ್ರಮ. ಹೌದು ತಾಲೂಕಿನ […]

ದೊಡ್ಡಬಳ್ಳಾಪುರ : ಕರಗ ಮಹೋತ್ಸವ ವಿಶೇಷ : 25 ವರ್ಷಗಳ ಅನ್ನದಾಸೋಹ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ

ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಕರಗ ಮಹೋತ್ಸವದ ಅಂಗವಾಗಿ ಖಾಸಗಿ ಬಸ್ಸುಗಳ ಮಾಲೀಕರು ಹಾಗೂ ಕಾರ್ಮಿಕರ ಸಂಘದ ವತಿಯಿಂದ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.   ಕಳೆದ 25 ವರ್ಷಗಳಿಂದ ಕರಗ ಮಹೋತ್ಸವಕ್ಕೆ […]

*1528ನೇ ದಿನದ ಅನ್ನದಾಸೋಹ ಕಾರ್ಯಕ್ರಮ : ಹಸಿದವರಿಗೆ ಆಹಾರ ವಿತರಿಸಿ ಪುನೀತ್ ರಾಜಕುಮಾರ್ ಮಾದರಿ ಎಂದ ಅಪ್ಪು ಫ್ಯಾನ್ಸ್*

ದೊಡ್ಡಬಳ್ಳಾಪುರ, ವಿಜಯಮಿತ್ರ ವರದಿ,ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆಯುತ್ತಿರುವ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಗುರುರಾಜ್ ಪಾಟೀಲ್ ಹಾಗೂ ಗೆಳೆಯರು ತಮ್ಮ ವಿಶೇಷ ದಿನವನ್ನು ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸಿದರು. […]

*ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ನಮ್ಮ ವಿಶೇಷ ದಿನವನ್ನು ಆಚರಿಸಿದ್ದೇವೆ – ಪುನೀತ್ ಅಪ್ಪು*

ದೊಡ್ಡಬಳ್ಳಾಪುರ ಮೇ 27 ( ವಿಜಯ ಮಿತ್ರ ) : ದಾನಿಗಳು ತಮ್ಮ ಸ್ವಯಿಚ್ಛೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಡವರಿಗೆ, ಹಸಿದವರಿಗೆ ಅನ್ನದಾನ ಮಾಡುತ್ತಿರುವುದು ಸಂತಸ ತಂದಿದೆ.1552 ನೇ ದಿನದ ದಾನಿಗಳಾಗಿ ಸಹಾಯಹಸ್ತ ನೀಡಿರುವ ಪುನೀತ್ […]

*ಜೂ. NTR 41ನೇ ಹುಟ್ಟುಹಬ್ಬದ ಆಚರಣೆ : ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಿದ ಎನ್ಟಿಆರ್ ಫ್ಯಾನ್ಸ್*

ನಮ್ಮ ನೆಚ್ಚಿನ ನಾಯಕ ನಟ ಜೂನಿಯರ್. ( NTR) ನಂದಮುರಿ ತಾರಕ ರಾಮರಾವ್ ಮಾತಿನಂತೆ ಹಸಿದವರಿಗೆ ಊಟ ನೀಡುವ ಮೂಲಕ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಅವರ 41ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದೇವೆ ಎಂದು ದೊಡ್ಡಬಳ್ಳಾಪುರ […]

ನಿರಂತರ ಅನ್ನದಾಸೋಹ ಕಾರ್ಯಕ್ರಮಕ್ಕೆ 1,500 ದಿನದ ಸಂಭ್ರಮ : ಶುಭಕೋರಿದ ಗಣ್ಯರು

*ದೊಡ್ಡಬಳ್ಳಾಪುರ ಮೇ 05* : 1,500 ದಿನಗಳ ನಿರಂತರ ಅನ್ನದಾಸೋಹ ಕಾರ್ಯಕ್ರಮವು ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಲ್ಲೇಶ್ ರವರ ನೇತೃತ್ವದಲ್ಲಿ ಸಾಗುತ್ತಿದೆ. ಉಳ್ಳವರು ದಾನಿಗಳಾಗಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಖ್ಯಾತ […]