ದೊಡ್ಡಬಳ್ಳಾಪುರ: ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ರವರ 49ನೇ ಹುಟ್ಟು ಹಬ್ಬದ ಪ್ರಯುಕ್ತ ನಗರದ ಬ್ಲೂ ಸ್ಟೋನ್ ಫಿಟ್ನೆಸ್ ಕ್ಲಬ್ ವತಿಯಿಂದ ಮೊದಲ ಬಾರಿಗೆ ರನ್ ಫಾರ್ ಪವರ್ ಹೆಸರಲ್ಲಿ ಭಾನುವಾರ ಮ್ಯಾರಥಾನ್ ನಡೆಸಲಾಯಿತು. […]