*ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ*

ದೊಡ್ಡಬಳ್ಳಾಪುರ ಸೆ. 01 (ವಿಜಯಮಿತ್ರ):- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ […]

*ಮಾಹಿತಿ ನೀಡದೆ ಆಸ್ಪತ್ರೆ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮ ಮುಂದೂಡಿಕೆ : ಕಾರ್ಯಕ್ರಮಕ್ಕೆ ಬಂದಿದ್ದ ನಗರಸಭಾ ಸದಸ್ಯರಿಂದ ಇಲಾಖೆ ವಿರುದ್ಧ ಪ್ರತಿಭಟನೆ*

ದೊಡ್ಡಬಳ್ಳಾಪುರ : ತಾಯಿ-ಮಗು ಆಸ್ಪತ್ರೆಯ ವಿವಿಧ ಕಾಮಾಗಾರಿಗಳ ಶಂಕು ಸ್ಥಾಪನೆಗೆ ಆಹ್ವಾನ ನೀಡಿದ್ದ ಅಧಿಕಾರಿಗಳು ಕಾರ್ಯಕ್ರಮವನ್ನು ಏಕಾಏಕಿ ರದ್ದು ಮಾಡಿದ್ದಾರೆ, ಅಧಿಕಾರಿಗಳಿಂದ ಜನಪ್ರತಿನಿಧಿಗಳ ತೋಜೋವಧೆ ಮಾಡಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿ ನಗರಸಭಾ ಸದಸ್ಯರು ಪ್ರತಿಭಟನೆ […]