ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಆರ್ಜಿ ಆಹ್ವಾನ

“2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ   ಅರ್ಹ ಫಲಪೇಕ್ಷಿಗಳು ಸೇವಾ […]

ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.   ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ […]

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗದಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ*

ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಸ್ವಯಂ ಉದ್ಯೋಗ […]

*ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ*

ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ದಿಗಾಗಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಸ್ವಯಂ ಉದ್ಯೋಗ ನೇರ ಸಾಲ […]

ಕಾರ್ಮಿಕ ಇಲಾಖೆ ವತಿಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆ ವತಿಯಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 2025-26 ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿಯನ್ನು www.klwbapps.karnataka.gov.in […]

ಸಹಕಾರ ಡಿಪ್ಲೋಮಾ ಪ್ರವೇಶ ಅರ್ಜಿ ಆಹ್ವಾನ

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಜುಲೈ 1 ರಿಂದ ತರಬೇತಿಯು ಪ್ರಾರಂಭವಾಗಲಿದೆ. […]

“ಕಿತ್ತೂರು ರಾಣಿ ಚೆನ್ನಮ್ಮ” ಹಾಗೂ “ವೀರ ಮಹಿಳೆ” ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ, ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು […]

6ನೇ ತರಗತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ “2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ […]

ಡ್ರೋನ್ ತರಬೇತಿ:ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ, ಡಿ.16 (ಕ.ವಾ):-ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದ್ದು ಡಿಸೆಂಬರ್ 23 ರವರೆಗೆ ಅವಧಿ ವಿಸ್ತರಿಸಲಾಗಿದೆ.   ಹೆಚ್ಚಿನ […]

ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. […]

© 2026 Malnad TV. All Rights Reserved.