ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯಕವಾಗಿದೆ. ಇತಿಹಾಸ,ಕಲೆ,ವಿಜ್ಞಾನ,ಪ್ರಯೋಗ, ಹೊಸ ಹೊಸ ತಂತ್ರಜ್ಞಾನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಓದಲು ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ನೂರು ಪುಸ್ತಕಗಳಿರುವ ಕಿಟ್ ಮತ್ತು ದೃಷ್ಟಿ ಸವಾಲಿರುವವರಿಗೆ ಹೆಚ್ಚು ಉಪಯುಕ್ತವಾಗುವ ಅಲೆಕ್ಸಾವನ್ನು ನೀಡಲಾಗುತ್ತಿದೆ […]
