ದೊಡ್ಡಬಳ್ಳಾಪುರ :ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಆದೇಶದಂತೆ ಆಯ್ಕೆ ಪ್ರಕ್ರಿಯೆ […]