ದೊಡ್ಡಬಳ್ಳಾಪುರ ತಾಲ್ಲೂಕಿನ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ.  ಜಿಲ್ಲಾ ಆಸ್ಪತ್ರೆಗೆ 6.8 ಎಕರೆ […]