ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ರೋಜಿಪುರದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.   ತಾಲ್ಲೂಕು ಯೋಜನಾಧಿಕಾರಿಯಾದ ದಿನೇಶ್ ಎನ್.ಆರ್ ದೀಪ ಬೆಳಗಿಸುವ […]