ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.   ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ […]