ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿರುವ ನಗರದ ಜ್ಞಾನಗಂಗಾ ಪ್ರೌಢಶಾಲೆಯ ಸಹ ಶಿಕ್ಷಕ ಕೋದಂಡರಾಮ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು.   ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು […]