ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.   ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ […]

ಕೇಂದ್ರ ವಿಮಾನಯಾನ ಸಚಿವರ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ: ರಾಜ್ಯದಲ್ಲಿ ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ

ನವದೆಹಲಿ: ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. […]

ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಅಸ್ತು ಎಂದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ […]

ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ : ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. […]

ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಇರುವುದು ಆಸೆ ಅಲ್ಲ ದುರಾಸೆ – ರಾಜಘಟ್ಟ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ : ಉಪಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ವಿರೋಧ ಪಕ್ಷಗಳು ಮಾಡಿದ ಸುಳ್ಳು ಆರೋಪಗಳಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ […]