ದೊಡ್ಡಬಳ್ಳಾಪುರ : ನಾಳೆ (ನ.1) ಕನ್ನಡ ರಾಜ್ಯೋತ್ಸವ ಹಿನ್ನೆಲೆ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರಕ್ಕೆ ಬಣ್ಣ ಬಣ್ಣದ ವಿದ್ಯುತ್ ಲೈಟ್ಸ್ ಗಳಿಂದ ಅಲಂಕರಿಸಲಾಗಿದೆ. ಶ್ರೀ […]
Tag: ಎಸ್ ಎಸ್ ಘಾಟಿ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸರ್ವಸದಸ್ಯರ ಮಹಾಸಭೆ ಮತ್ತು ಜಿಲ್ಲಾ ಪತ್ರಿಕಾ ದಿನದ ಆಚರಣೆ
ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜದ ಅಂಕು ಡೊಂಕು ಗಳನ್ನು ತಮ್ಮ ಬರವಣಿಗೆ ಯಿಂದ ಯಾವುದೇ ಪಕ್ಷಪಾತವಿಲ್ಲದೆ ತಿದ್ದಬೇಕು, ಸಮಾಜದಲ್ಲಿ ನೆಡೆಯುವ ತಪ್ಪುಗಳನ್ನು ಯಾವುದೇ ಅಂಜಿಕೆ ಇಲ್ಲದೇ ಪ್ರಶ್ನಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ […]
ಸರ್ಕಾರಿ ಭೂಮಿ ಉಳಿಸಲು ವಕೀಲರಾದ ಆರ್ ಪ್ರತಾಪ್ ನೇತೃತ್ವದಲ್ಲಿ ಹೋರಾಟ : ಆಶ್ರಯ ಯೋಜನೆಗೆ 8 ಎಕರೆ ಭೂಮಿ ಮಂಜೂರು : ಯಶಸ್ವಿ ಕಾರ್ಯಕ್ರಮದ ಮೂಲಕ ಸಂತಸ ಹಂಚಿಕೊಂಡ ಗುಂಜೂರು ಗ್ರಾಮಸ್ಥರು
ದೊಡ್ಡಬಳ್ಳಾಪುರ : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ವಾಮ ಮಾರ್ಗದಲ್ಲಿ ಎಷ್ಟೋ ಬಲಾಡ್ಯರು ಅಕ್ರಮವಾಗಿ ದಾಖಲೆ ಸೃಷ್ಟಿಸಿ ತಮ್ಮದೆಂದು ಸ್ಥಳೀಯ ರೈತರಿಗೆ ಸೇರಬೇಕಿದ್ದ ಭೂಮಿಯನ್ನು ಕಬಳಿಸಲು ಮುಂದಾಗಿದ್ದರು ಆದರೆ ಗುಂಜೂರು ಗ್ರಾಮದ ಗ್ರಾಮಸ್ಥರು ವಕೀಲರಾದ ಆರ್ […]
ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ:ಡಿ.ಸಿ
ಘಾಟಿ ಸುಬ್ರಮಣ್ಯ ದೇವಸ್ಥಾನದ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಇನ್ನೂ ಮುಂದೆ ಮಾಡುವಂತಿಲ್ಲ . ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ […]
ಘಾಟಿ ಸುಬ್ರಮಣ್ಯ : ಸಂಪೂರ್ಣ ಪ್ಲಾಸ್ಟಿಕ್ ಬ್ಯಾನ್ ಗೆ ಘಾಟಿ ಸುಬ್ರಮಣ್ಯ ಸಜ್ಜು ಪ್ಲಾಸ್ಟಿಕ್ ಬಳಸದಂತೆ ಭಕ್ತಾದಿಗಳಲ್ಲಿ ಮನವಿ ಮಾಡಿದ ಕಾರ್ಯದರ್ಶಿ- ಪಿ ದಿನೇಶ್
ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಹಾಗೂ ದೇವಾಲಯದ ಪ್ರಸಿದ್ದಿಯನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸುವ ನಿಟ್ಟಿನಲ್ಲಿ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಲಾಗಿದೆ ಎಂದು […]
ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ
ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀ ಘಾಟಿ ಸುಬ್ರಹ್ಮಣ್ಯ […]
ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ : ಒಟ್ಟು ರೂ.64,51,009 ಹಣ ಸಂಗ್ರಹ
ದೊಡ್ಡಬಳ್ಳಾಪುರ : ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ, ದೇವಾಲಯದಲ್ಲಿ ಈ ದಿವಸ ಹುಂಡಿ ಎಣಿಕೆ ಮಾಡಲಾಯಿತು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಹುಂಡಿಯ ಎಣಿಕೆ ಮಾಡಲಾಗಿದ್ದು ರೂ.64,51,009 ಹಣ ಸಂಗ್ರಹವಾಗಿದೆ.ಹಾಗು ಇದರೊಂದಿಗೆ […]
ಘಾಟಿ ಸುಬ್ರಮಣ್ಯವನ್ನು 2ನೇ ಕುಕ್ಕೆ ಸುಬ್ರಮಣ್ಯ ಮಾಡುವುದು ನಮ್ಮ ಉದ್ದೇಶ – ಏನ್. ರಂಗಪ್ಪ
ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಏನ್. ರಂಗಪ್ಪ, ವಕೀಲರಾದ ಆರ್ ವಿ ಮಹೇಶ್ ರವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು. ಗಣ್ಯರಿಗೆ ಪುಷ್ಪಮಾಲೆ […]
ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ – ಆರ್ ವಿ ಮಹೇಶ್
ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ವಕೀಲರು, ಮುಖಂಡರು ಆದ ಆರ್ ವಿ ಮಹೇಶ್ ರವರನ್ನು ರೋಜಿಪುರ ಯುವಕರು, ಸ್ಥಳೀಯ ಮುಖಂಡರು, ಕನ್ನಡ ಪರ ಹೋರಾಟಗಾರರು […]
*ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಗೆ ರಕ್ಷಾ ರಾಮಯ್ಯ ಭೇಟಿ : ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು*
ದೊಡ್ಡಬಳ್ಳಾಪುರ ಏಪ್ರಿಲ್ 09 ( ವಿಜಯಮಿತ್ರ) : ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೀ ರಕ್ಷಾ ರಾಮಯ್ಯ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. […]
