*ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ವಿರುದ್ಧದ ಆಕ್ಷೇಪಣೆ ನಿರಾಕರಿಸಿದ ಸುಪ್ರೀಂ ಕೋರ್ಟ್*

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಚಾರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯದ ಆಕ್ಷೇಪಣೆಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.   ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಚಾರದ ವೇಳೆಯಲ್ಲಿ ಮಾತನಾಡಿ ಜನರು ಎಎಪಿಗೆ ಮತ ಹಾಕಿದರೆ ಜೂನ್ 2 ರಂದು ಅವರು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ ಎಂದು ಹೇಳಿದ್ದಾರೆ.   ಈ ಕುರಿತು ನ್ಯಾಯ ಪೀಠವು ಯಾರಿಗೂ ಯಾವುದೇ ವಿನಾಯಿತಿ ನೀಡಿಲ್ಲ ಮತ್ತು ಸಿಎಂ ಶರಣಾಗಬೇಕಾದ ದಿನಾಂಕದ ಬಗ್ಗೆ ತನ್ನ ತೀರ್ಪಿನ ಸ್ಪಷ್ಟತೆಯನ್ನು […]

Continue Reading