ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್ (ರಿ.) ಉದ್ಘಾಟನಾ ಸಮಾರಂಭ ಸಂಪನ್ನ : ನೂತನ ಟ್ರಸ್ಟ್ ಪದಾಧಿಕಾರಿಗಳಿಗೆ ಶುಭ ಹಾರೈಸಿದ ಶ್ರೀಗಳು
ಇದೇ ಏಪ್ರಿಲ್ 10ರ ಗುರುವಾರದಂದು ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್ (ರಿ.) ಉದ್ಘಾಟನಾ ಕಾರ್ಯಕ್ರಮವು ಸುಕ್ಷೇತ್ರ ಶ್ರೀ ಕೋಡಿಮಠ ಮಹಾಸಂಸ್ಥಾನದ ಮಹಾಸ್ವಾಮಿಗಳಾದ ಶ್ರೀ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳ ಶುಭಶೀರ್ವಾದದಿಂದ ಅದ್ದೂರಿಯಾಗಿ ನೆರವೇರಿತು ಎಂದು ಟ್ರಸ್ಟ್ ನ ಅಧ್ಯಕ್ಷ ವೈ.ಸುಬ್ರಮಣಿ ತಿಳಿಸಿದರು. ಅರದೇಶನಹಳ್ಳಿ, ಕುಂದಾಣ ಹೋಬಳಿಯ ಅರದೇಶನಹಳ್ಳಿಯ ಶ್ರೀ ಬಗಳಾಮುಖಿದೇವಿ ದೇವಾಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್ (ರಿ.) ಸ್ಥಾಪಿಸಿದ್ದು, ಸದರಿ ಟ್ರಸ್ಟ್ ನ ಉದ್ಘಾಟನೆಯನ್ನು ಹಲವು […]
Continue Reading