*ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ*

  ದೊಡ್ಡಬಳ್ಳಾಪುರ(ನ.8): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ತೂಬಗೆರೆ ಹೋಬಳಿಯ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು  ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. […]

ನಮ್ಮ ಸಮುದಾಯ ಬಲಿಷ್ಠ ಸಮುದಾಯವಾಗಿ ಹೊರ ಹೊಮ್ಮುಲು ಎಲ್ಲರೂ ಶ್ರಮಿಸಬೇಕಾಗಿದೆ -ಕೆ. ಎಂ. ಕೃಷ್ಣಮೂರ್ತಿ

ದೊಡ್ಡಬಳ್ಳಾಪುರ : ನಗರ ತಾಲ್ಲೂಕು ಕುರುಬ ಸಂಘದ ಹಾಗು ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ದೊಂದಿಗೆ ನ.18 ರಂದು ದಾಸ ಶ್ರೇಷ್ಠ ಕನಕದಾಸ ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಸಲುವಾಗಿ ತಾಲ್ಲೂಕಿನ ಎಲ್ಲಾ […]