ದೊಡ್ಡಬಳ್ಳಾಪುರ : ಪ್ರತಿಯೊಬ್ಬ ಭಾರತೀಯರ ಅಭಿಮಾನದ ದಿನಾಚರಣೆ ಗಣರಾಜ್ಯೋತ್ಸವ ಆಗಿದೆ. ಪ್ರಜೆಗಳಿಂದಲೇ ಪ್ರಜೆಗಳಿಗಾಗಿ ಆಡಳಿತ ನಡೆಸುವ ಪ್ರಜಾಪ್ರಭುತ್ವ ವ್ಯವಸ್ಥೆಯ ನಿಜವಾದ ಅಸ್ತಿತ್ವ ಸ್ಥಾಪನೆಯಾದ ದಿನವೇ ಗಣರಾಜ್ಯೋತ್ಸವ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕವಾಗಿ ಸಂಶೋಧನಾ ಪರಿಷತ್ತು […]
Tag: ಕನ್ನಡ ಸಾಹಿತ್ಯ ಪರಿಷತ್ತು
ಕನ್ನಡ ಸಾಹಿತ್ಯ ಪರಿಷತ್ತಿನ ಹಲವಾರು ಕಾರ್ಯಕ್ರಮಗಳು ಕನ್ನಡ ಉಳಿಸಿ ಬೆಳೆಸಲು ಸಹಕಾರಿ ಆಗಿವೆ – ಪಿ.ಎನ್.ಶೇಷಾದ್ರಿ
ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳು ಕನ್ನಡ ಸಾಹಿತ್ಯ ಮತ್ತು ಬರಹಗಾರರನ್ನು ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪ್ರೇರೇಪಿಸಲು ಮತ್ತು ಪ್ರೋತ್ಸಾಹಿಸಲು ಸಹಕಾರಿ ಆಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ […]
ಜವಾಹರ ನವೋದಯ ವಿದ್ಯಾಲಯದಲ್ಲಿ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ ಸಮಾರೋಪ ಸಮಾರಂಭ
ವಿಜಯ ಮಿತ್ರ ದೊಡ್ಡಬಳ್ಳಾಪುರ : ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು , ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ […]
ಕರ್ನಾಟಕದ ಜನರಿಗೆ ಮಾದರಿ ಮತ್ತು ಆದರ್ಶ ವ್ಯಕ್ತಿ ಡಾ.ರಾಜ್ ಕುಮಾರ್ – ಕೆ.ಪಿ.ಲಕ್ಷ್ಮೀನಾರಾಯಣ್
ವಿಜಯ ಮಿತ್ರ ದೊಡ್ಡಬಳ್ಳಾಪುರ : ಡಾ.ರಾಜ್ ಕುಮಾರ್ ಅವರು ಕನ್ನಡ ಮತ್ತು ಕರ್ನಾಟಕದ ಅಸ್ಮಿತೆ ಆಗಿದ್ದಾರೆ. ಅವರು ಕನ್ನಡ ಚಲನಚಿತ್ರ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ಲೆಕ್ಕಪರಿಶೋಧಕ ಲಯನ್ ಕೆ.ಪಿ.ಲಕ್ಷ್ಮೀನಾರಾಯಣ್ ತಿಳಿಸಿದರು. […]
ಕರ್ನಾಟಕದಲ್ಲಿ ಕೆಲಸ ಮಾಡಲು ಬರುವವರಿಗೆ ಕನ್ನಡ ಭಾಷೆಯ ಜ್ಞಾನವು ಅಗತ್ಯ ಎಂಬುದು ಮನವರಿಕೆ ಆಗಬೇಕು – ಕೆ ಮಹಾಲಿಂಗಯ್ಯ
ದೊಡ್ಡಬಳ್ಳಾಪುರ : ಕನ್ನಡ ಭಾಷೆಯನ್ನು ಔದ್ಯೋಗಿಕ ಮತ್ತು ವಾಣಿಜ್ಯ ವಲಯಗಳಲ್ಲಿ ಬಳಸುವುದರಿಂದ ಕನ್ನಡ ಭಾಷೆಯ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು ಅವರು ದೊಡ್ಡಬಳ್ಳಾಪುರ ನಗರದ ಕಾರ್ಮಲ್ ಜ್ಯೋತಿ […]
ಭಾರತೀಯ ಭಾಷೆಗಳಲ್ಲಿ ಕನ್ನಡಕ್ಕೆ ಮಹತ್ವದ ಸ್ಥಾನವಿದೆ – ಟಿ.ಎಸ್.ಸರಸ್ವತಿ
ದೊಡ್ಡಬಳ್ಳಾಪುರ : ಕನ್ನಡಿಗರಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಇತಿಹಾಸ, ಸಂಸ್ಕೃತಿ ಮತ್ತು ಘನತೆಯ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಇತಿಹಾಸ ಉಪನ್ಯಾಸಕಿ ಟಿ.ಎಸ್.ಸರಸ್ವತಿ ತಿಳಿಸಿದರು. ಅವರು ತಾಲ್ಲೂಕಿನ […]
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ದೊಡ್ಡಬಳ್ಳಾಪುರ : ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು. […]
ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನುಡಿನಮನ ಕಾರ್ಯಕ್ರಮ
ಕನ್ನಡ ಓದುಗರ ಸಂಖ್ಯೆಯನ್ನು ಕಾದಂಬರಿಗಳ ಮೂಲಕ ಹೆಚ್ಚಿಸಿದವರು ಎಸ್.ಎಲ್.ಭೈರಪ್ಪ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ […]
ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಲೂರು ವೆಂಕಟರಾಯರ ಜನ್ಮದಿನಾಚರಣೆ
ಕರ್ನಾಟಕ ಏಕೀಕರಣ ಚಳುವಳಿ ಮೂಲಕ ಕನ್ನಡ ನಾಡನ್ನು ಒಗ್ಗೂಡಿಸಿದವರು ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು ಎಂದು ಹಿರಿಯ ಸಾಹಿತಿ ಶರಣಯ್ಯ ಹಿರೇಮಠ ತಿಳಿಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಲೂರು […]
ದೊಡ್ಡಬಳ್ಳಾಪುರ : ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತು
ಕನ್ನಡ ಸುಗಮಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಆಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ […]
