15 ದಿನಗಳ ಕಾಲ ದೊಡ್ಡಬಳ್ಳಾಪುರ ತಾಲೂಕು ಸುತ್ತಮುತ್ತ ನಡೆಯಲಿದೆ “ದೈವ ಪುತ್ರ” ಚಿತ್ರೀಕರಣ – ನಾಯಕ ನಟ ಸುಧೀರ್

ದೊಡ್ಡಬಳ್ಳಾಪುರ : ಶ್ರೀ ವಾಸವಿ ಮಾತ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಾಯಕನಟ ಸುಧೀರ್ ಹಾಗೂ ಸುವರ್ಣ ಪ್ರಕಾಶ್ ಇದೇ ಮೊದಲ ಬಾರಿಗೆ ನಾಯಕನಟಿಯಾಗಿ ಅಭಿನಯಿಸಿರುವ “ದೈವ ಪುತ್ರ “ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಸದ್ಯ ದೊಡ್ಡಬಳ್ಳಾಪುರ […]

“ನಾನು ಮತ್ತು ಗುಂಡ 2”: ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯಕ್ಕೆ ಆರ್.ಪಿ.ಪಟ್ನಾಯಕ್ ಸಂಗೀತ

ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದ ‘ನಾನು ಮತ್ತು ಗುಂಡ’ ಈಗಾಗಲೇ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ನಿಂತಿದೆ. Ad ಈಗ ಅದರ ಮುಂದುವರೆದ ಭಾಗವಾದ ‘ನಾನು […]

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಖ್ಯಾತ ನಟ ಕಿಶೋರ್ ನೇಮಕ

ಬೆಂಗಳೂರು : “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಘೋಷವಾಕ್ಯದಡಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು,   ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ನೇಮಕವಾಗಿದ್ದರೆ.   “ಸರ್ವ ಜನಾಂಗದ […]

*ಹಿರಿಯ ನಟ ದ್ವಾರಕೀಶ್ ನಿಧನ : ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಂದ ಸಂತಾಪ*

ಕರ್ನಾಟಕ ಏಪ್ರಿಲ್ 16 (ವಿಜಯಮಿತ್ರ ) : ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ( 81) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು […]

*ಬೆಳ್ಳಿ ಪರದೆಯಲ್ಲಿ ಯುವ ಮಿಂಚಿಂಗ್ : ಹೋಳಿಗೆ ಹಂಚಿ ಸಂಭ್ರಮಿಸಿದ ಅಭಿಮಾನಿಗಳು*

ಸಿನಿಮಾ: ದೊಡ್ಡಬಳ್ಳಾಪುರ ಮಾ.29 ( ವಿಜಯ ಮಿತ್ರ ) : ರಾಜ್ ವಂಶದ ಕುಡಿ ಯುವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಯುವ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ನಟ ಯುವರಾಜಕುಮಾರ್ ನಟನೆಯ ಮೊದಲ […]

‘ಸ್ಪೆಷಲ್ ಜ್ಯೂರಿ ಅವಾರ್ಡ್ ‘ ಪ್ರಶಸ್ತಿಯನ್ನು ನೆಚ್ಚಿನ ನಟ ಶಂಕರ್ ನಾಗ್ ರವರಿಗೆ ಅರ್ಪಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿ

ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ […]