ಆಗಸ್ಟ್ 15ರಂದು ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ…??? ಏನಿದು…??
ದೊಡ್ಡಬಳ್ಳಾಪುರ : ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕೆರೆ ನೀರು, ಕೊಳವೆ ಬಾವಿ ನೀರು, ಶುದ್ಧ ಕುಡಿಯುವ ಘಟಕದ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ ಈ ಕುರಿತು ಹಲವಾರು ಬಾರಿ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಹಾಗಾಗಿ ಸ್ವತಂತ್ರ ದಿನಾಚರಣೆ ದಿನದಂದು ಗ್ರಾಮಸ್ಥರು ಕಪ್ಪು ಪಟ್ಟಿ ಧರಿಸಿ ಎರಡು ಪಂಚಾಯತಿಯ ಎಲ್ಲ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ತೀರ್ಮಾನಿಸಿದ್ದೇವೆ ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆಯ ಮುಖಂಡರಾದ ಸತೀಶ್ ತಿಳಿಸಿದರು. […]
Continue Reading