ರಾಜ್ಯದಲ್ಲಿ ತ್ರಿಭಾಷಾ ನೀತಿಯನ್ನ ರದ್ದು ಮಾಡಿ ದ್ವಿಭಾಷಾ ನೀತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ದೇವನಹಳ್ಳಿಯ ಜಿಲ್ಲಾಧಿಕಾರಿಗಳ ಮುಖೇನ ರಾಜ್ಯದ ಮುಖ್ಯಮಂತ್ರಿಗಳಿಗೆ ಕರವೇ ಕಾರ್ಯಕರ್ತರು […]
Tag: ಕರವೇ ( ಟಿ ಎ ನಾರಾಯಣ ಗೌಡರ ಬಣ )
ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರವೇ ಬೆಂಬಲ
ದೊಡ್ಡಬಳ್ಳಾಪುರ : ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರವನ್ನು ತಹಶೀಲ್ದಾರ್ ಕಛೇರಿ ಮುಂದೆ ನಡೆಸುತ್ತಿದ್ದು , ಸರ್ಕಾರಿ ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಅದಷ್ಟು ಬೇಗೆ ಈಡೆರಿಸುವಂತೆ ಕರವೇ ಜಿಲ್ಲಾಧ್ಯಕ್ಷರಾದ […]
ಫಾಕ್ಸ್ ಕಾನ್ ಕಂಪನಿಯ ವಾಹನದಿಂದ ಅಪಘಾತ : ಬೈಕ್ ಸವಾರರ ಸ್ಥಿತಿ ಚಿಂತಾಜನಕ : ಗಾಯಾಳುಗಳು ಆಸ್ಪತ್ರೆಗೆ ದಾಖಲು
ದೊಡ್ಡಬಳ್ಳಾಪುರ :ಫಾಕ್ಸ್ ಕಾನ್ (ಆಪಲ್ ಕಂಪನಿ) ಯ ಕರುನಾಡು ಬಸ್, ಇನೋವಾ ಕಾರು ಮತ್ತು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆ ರಘುನಾಥಪುರ ಮುಖ್ಯ ರಸ್ತೆ ಜೆ ಕೆ ಪೈಂಟ್ಸ್ ಕಾರ್ಖಾನೆಯ ಸಮೀಪ ನಡೆದಿದೆ. […]
*ರಾಜ್ಯ ಸರ್ಕಾರದ ನಿರ್ಧಾರ ಕನ್ನಡಿಗರ ಹೆಮ್ಮೆಯನ್ನು ದುಪ್ಪಟ್ಟು ಮಾಡಿದೆ – ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ*
ದೊಡ್ಡಬಳ್ಳಾಪುರ (ವಿಜಯಮಿತ್ರ) : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ […]
*ಕನ್ನಡಿಗರ ಉದ್ಯೋಗ ವಿಚಾರದಲ್ಲಿ ರಾಜಿಯಿಲ್ಲ ಶೇಕಡ 80ರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯ : ಪ್ರಸ್ತುತ ಫಾಕ್ಸ್ಕಾನ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಬಗ್ಗೆ ಊಹಾಪೋಹಗಳನ್ನು ಕುರಿತು ಕರವೇ ಪುರುಷೋತ್ತಮ್ ಗೌಡ ಪ್ರತಿಕ್ರಿಯೆ*
ದೊಡ್ಡಬಳ್ಳಾಪುರ ಆಗಸ್ಟ್ 01 ( ವಿಜಯಮಿತ್ರ) : ನಿರಂತರ ಹೋರಾಟಗಳನ್ನು ಮಾಡುವ ಮೂಲಕ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇಕಡ 80ರಷ್ಟು ಮೀಸಲಾತಿ ನೀಡಲೇಬೇಕು ಹಾಗೂ ಸರೋಜಿನಿ ಮಹಿಷಿ ವರದಿ ಜಾರಿಯಾಗಲೇಬೇಕು ಎಂದು ಟಿ ಎ ನಾರಾಯಣಗೌಡರ […]
*ಉದ್ಯಮಿ ಸಮಾಜಸೇವಕ ಸಂದೀಪ್ ರವರಿಗೆ ಹುಟ್ಟುಹಬ್ಬದ ಸಂಭ್ರಮ : ವಿಜೃಂಭಣೆಯ ಕಾರ್ಯಕ್ರಮ ಆಯೋಜನೆ ಮಾಡಲಿರುವ ಅಭಿಮಾನಿ ವರ್ಗ *
ದೊಡ್ಡಬಳ್ಳಾಪುರ:ಯುವ ಮುಖಂಡ ಉದ್ಯಮಿ ಹಾಗೂ ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಜನ್ಮ ದಿನಾಚರಣೆ ಜುಲೈ 31 ಬುಧವಾರದಂದು ಅವರ ಸ್ವಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಅಭಿಮಾನಿ ಬಳಗ ತಿಳಿಸಿದೆ. ನಿರಂತರ ಸಮಾಜಸೇವೆ ಹಾಗೂ […]
