ಒಳಮೀಸಲಾತಿ ಹೋರಾಟ : ಆಗಸ್ಟ್ 1ರಂದು ಅರೆಬೆತ್ತಲೆ ಮೂಲಕ ಸಾಂಕೇತಿಕ ಪ್ರತಿಭಟನೆ : ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದ ದಲಿತ ಮುಖಂಡರು

ದೊಡ್ಡಬಳ್ಳಾಪುರ: ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಘೋಷಣೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಗಸ್ಟ್ 1ರಂದು ದಲಿತ ಸಮುದಾಯದ ಮುಖಂಡರಿಂದ ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು […]

ಒಳ ಮೀಸಲಾತಿ ಅನುಷ್ಠಾನ ಕುರಿತು ಹೋರಾಟ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ ಸಚಿವ ಕೆಹೆಚ್. ಮುನಿಯಪ್ಪ.

ಒಳ ಮೀಸಲಾತಿ ವರದಿ ಬಂದ ತಕ್ಷಣ ಇದರ ಕುರಿತು ಮುಖ್ಯಮಂತ್ರಿಗಳು ಸೂಕ್ತ ಕ್ರಮ ವಹಿಸಲಿದ್ದಾರೆ ಅನಗತ್ಯವಾಗಿ ವಿರೋಧ ಪಕ್ಷದವರು ಆಗಸ್ಟ್ 1ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಇದನ್ನು ಕೈಬಿಡಲು ಮನವಿ ಮಾಡಿದರು ಎಂದು ಆಹಾರ ನಾಗರಿಕ […]

ಅನ್ನಭಾಗ್ಯ ಯೋಜನೆ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಜಾಗೃತಿ ಸಭೆ

ವಿಕಾಸ ಸೌಧದಲ್ಲಿ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜಾಗೃತಿ ಸಮಿತಿಯ ಸಭೆ ನಡೆಯಿತು.   ರಾಷ್ಟ್ರೀಯ ಆಹಾರ […]

ಬಾಬಾ ಸಾಹೇಬ್ ಡಾ” ಬಿ. ಆ‌ರ್. ಅಂಬೇಡ್ಕ‌ರ್ ರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ : ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಕರ್ನಾಟಕ ಭೀಮ್ ಸೇನೆ

ದೊಡ್ಡಬಳ್ಳಾಪುರ : ಸರ್ಕಾರವು ಜೂನ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ನಿರ್ಮಾಣ ಮಾಡಲು ಬೆಂಗಳೂರು ಜ್ಞಾನಭಾರತಿ […]

ಕಲ್ಯಾಣಪಥ ಪ್ರಗತಿಪಥ ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದ ಎಂಜನಿಯರುಗಳಿಗೆ ನಿರ್ದೇಶನ

ಬೆಂಗಳೂರು:- ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ […]

ಆಪರೇಷನ್ ಸಿಂಧೂರ; ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.   […]

ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ- ಸಿಎಂ ಸಿದ್ದರಾಮಯ್ಯ

ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯೂ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ […]

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು : ನಾವು ಯುದ್ಧದ ಪರ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನಲ್ಲಿ […]

ಜಾತಿಗಣತಿ ಕುರಿತು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದೇನು….???

ಜಾತಿಗಣತಿ ವಿಚಾರವಾಗಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ಎಲ್ಲರಿಗೂ ಅವರವರ ಅಭಿಪ್ರಾಯ ಹೇಳಿದ್ದಾರೆ ಚರ್ಚೆ ಮುಂದುವರಿದಿದೆ ಎಲ್ಲರ ಅಭಿಪ್ರಾಯ ಕೇಳಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ, ಇದು ಒಬ್ಬರ ನಿರ್ಧಾರ ಅಲ್ಲ. ಕ್ಯಾಬಿನೆಟ್ ನಿರ್ಧಾರ ಆಗಿರುತ್ತದೆ […]

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ […]