ದಶಕಗಳಿಂದ ಸರ್ವಿಸ್ ಪಡೆದು ಏಕಾಏಕಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡಿ ಎಂದ ಅರಣ್ಯ ಇಲಾಖೆ : ಮೌನ ಪ್ರತಿಭಟನೆಗೆ ಮುಂದಾದ ದಿನಗೂಲಿ ನೌಕರರು : ಪ್ರತಿಭಟನೆಗೆ ಕರವೇ ಸಾಥ್

ದೊಡ್ಡಬಳ್ಳಾಪುರ : ಅರಣ್ಯ ಸಂಪನ್ಮೂಲ ರಕ್ಷಿಸಲು ದಶಕಗಳಿಂದ ಸೇವೆ ಪಡೆದ ಅರಣ್ಯ ಇಲಾಖೆ ಏಕ-ಏಕಿ ತನ್ನ 14 ದಿನಕೂಲಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಪಾಲುಮಾಡಿರುವ ಘಟನೆ ದೊಡ್ಡಬಳ್ಳಾಪುರ ಅರಣ್ಯ ಇಲಾಖೆಯಲ್ಲಿ ನೆಡೆದಿದೆ. ಹೊರಗುತ್ತಿಗೆ ಅಡಿಯಲ್ಲಿ ಕರ್ತವ್ಯ […]

ದೊಡ್ಡಬಳ್ಳಾಪುರ : ಸೆವೆನ್ ಹಿಲ್ಸ್ ಆಸ್ಪತ್ರೆ ಮುಂಭಾಗ ಇಂಗ್ಲಿಷ್ ಬಳಕೆ ವಿರುದ್ಧ ಕರಾವೇ ಹೋರಾಟ : ಇಂಗ್ಲೀಷ್ ನಾಮಫಲಕದ ಬೆಳಕನ್ನು ಬಂದ್ ಮಾಡಿದ ಆಸ್ಪತ್ರೆ ಸಿಬ್ಬಂದಿ

ದೊಡ್ಡಬಳ್ಳಾಪುರ : ನಗರದ ಖಾಸಗಿ ಒಡೆತನದ ಸವೆನ್ ಹಿಲ್ಸ್ ಆಸ್ಪತ್ರೆ ತನ್ನ ನಾಮಫಲಕದಲ್ಲಿ ಇಂಗ್ಲಿಷ್ ಬಳಕೆ ಮಾಡಿದ್ದ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ (ಟಿ ಏ ನಾರಾಯಣಗೌಡರ ಬಣ )ದ ವತಿಯಿಂದ ಆಸ್ಪತ್ರೆ ಮುಂಭಾಗ […]

ಸರ್ಕಾರಿ ಕಚೇರಿಗಳಲ್ಲಿ ಹುಟ್ಟು ಹಬ್ಬದ ಆಚರಣೆ ನಿಲ್ಲಿಸಿ ಸರ್ಕಾರದ ಆದೇಶವನ್ನು ಪಾಲಿಸಿ – ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹುಟ್ಟು ಹಬ್ಬ ಆಚರಿಸಿಕೊಳ್ಳುವುದನ್ನು ನಿಲ್ಲಿಸಬೇಕು, ಸರ್ಕಾರಿ ಆದೇಶವಿದ್ದರೂ ಕೆಲ ಅಧಿಕಾರಿಗಳು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ ಇಂತಹ ಆಚರಣೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಖಂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ […]

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸುವುದಿಲ್ಲ – ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ:ಕನ್ನಡ ನಾಡು ನುಡಿ ಭಾಷೆಗೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ ಎಂ ಇ ಎಂ ಪುಂಡರ ವಿರುದ್ಧ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಎಸ್ ಎಸ್ ಎಲ್ ಸಿ […]

ಕರವೇಯಿಂದ ಫೆಬ್ರವರಿ 1 ರಂದು ನೆಡೆಯಲಿದೆ ಮಹಾ ಸಂಘರ್ಷ ಯಾತ್ರೆ – ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ : ಕರ್ನಾಟಕದಲ್ಲಿ ಉತ್ತರ ಭಾರತೀಯರ ದಬ್ಬಾಳಿಕೆ ಹೆಚ್ಚಾಗಿದೆ, ಉತ್ತರ ಭಾರತೀಯರ ವಲಸೆ ಪರಿಣಾಯ ಕನ್ನಡಿಗರ ಅನ್ನವನ್ನ ಕಿತ್ತುಕೊಳ್ಳುತ್ತಿದ್ದಾರೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸುತ್ತಿರುವ ಕರವೇ ನಾರಾಯಣಗೌಡ ಬಣ ಫೆಬ್ರವರಿ 1 ರಂದು […]

ಶಾಸಕ ಧೀರಜ್ ಮುನಿರಾಜು ಅವರಿಗೆ ಹುಟ್ಟುಹಬ್ಬ ಶುಭಾಶಯ ಕೋರಿದ ಕರವೇ ಕುಟುಂಬ

ದೊಡ್ಡಬಳ್ಳಾಪುರ : ತಾಲೂಕಿನ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ರಾಜ್ಯ ಬಿಜೆಪಿ ಯುವ ಘಟಕ ಅಧ್ಯಕ್ಷರಾದ ಧೀರಜ್ ಮುನಿರಾಜುರವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣ ಗೌಡರ ಬಣ )ಯ ಪುರುಷೋತ್ತಮ್ […]

ಇಂಗ್ಲಿಷ್ ನಾಮಫಲಕ ಬದಲಿಸಿ : ಎಸ್ಸಿಲರ್ ಕಂಪನಿ ನಾಮಫಲಕ ಬದಲಿಸುವಂತೆ ಕರವೇ ಆಗ್ರಹ

ದೊದ್ದಬಳ್ಳಾಪುರ : ತಾಲ್ಲೂಕಿನ ಎಸ್ಸಿಲೊರ್ (essilorluxottica) ಕಂಪನಿಯ ನಾಮಫಲಕವನ್ನು ಕನ್ನಡ ಭಾಷೆಯಲ್ಲಿ ಬದಲಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣ ಗೌಡರ ಬಣ )ಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಅಗ್ರಹಿಸಿದ್ದಾರೆ.   ಬಹುರಾಷ್ಟ್ರೀಯ […]