ದೊಡ್ಡಬಳ್ಳಾಪುರ : ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ಫಲವಾಗಿ ಒಳ ಮೀಸಲಾತಿ ಜಾರಿಯಾಗಿದೆ. ಈ ಹಿನ್ನಲೆ ಮಾದಿಗ ಸಮುದಾಯದ ಮುಖಂಡರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ […]
Tag: ಕರ್ನಾಟಕ ಸರ್ಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆ *ಬೆಂಗಳೂರು ಉತ್ತರ ಜಿಲ್ಲೆಯಾಗಿ* ಮರು ನಾಮಕರಣ 14 ನೇ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಸರ್ಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ […]
ಡಾ: ಮಹೇಶ್ ಜೋಶಿಯವರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ : ನೀಡಿದ್ದ ಎಲ್ಲಾ ಸೌಲಭ್ಯಗಳು ವಾಪಾಸ್ ಪಡೆಯುವಂತೆ ಆದೇಶ
ನಾಡೋಜ ಡಾ: ಮಹೇಶ್ ಜೋಶಿಯವರಿಗೆ ರಾಜ್ಯ ಸರ್ಕಾರ ನೀಡಿದ್ದ ಎಲ್ಲಾ ಸೌಲಭ್ಯಗಳನ್ನು ಹಿಂಪಡೆದಿದೆ Ad ಹೌದು , ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆನೀಡಿದ್ದ ರಾಜ್ಯ […]
ನಾಡಿನ ಬಹು ಸಂಸ್ಕೃತಿ ಪ್ರತೀಕ ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ರೆಡಿ: ಡಿಸಿಎಂ ಡಿ.ಕೆ. ಶಿವಕುಮಾರ್
“ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ಜಿಲ್ಲೆ […]
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ
ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ […]
ಏಪ್ರಿಲ್ 1ರಿಂದ ಹಾಲು ಮೊಸರು ದುಬಾರಿ ಎಷ್ಟು ಗೊತ್ತಾ….????
ಕರ್ನಾಟಕ ಸರಕಾರ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಏಪ್ರಿಲ್ 1 ರಿಂದ ಪ್ರತೀ ಲೀಟರ್ / ಕೆ.ಜಿ. ಗೆ ರೂ.4 ರಂತೆ ಹೆಚ್ಚಿ ಸಲು ತೀರ್ಮಾನಿಸಿದೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ […]
ಫೆ. 24 ರಿಂದ ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ : ಹೋರಾಟ ಕುರಿತು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಕೆ
ಬೀದರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ಆಧಾರದಡಿಯಲ್ಲಿ ಸೇವೆಸಲ್ಲಿಸುತ್ತಿರುವ ಶುಶೂಷಾಧಿಕಾರಿಗಳು ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮಟ್ಟದಲ್ಲಿ ದಿನಾಂಕ: 24/02/2024 ರಂದು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡುವಂತೆ ಕೋರಿ ಕರ್ನಾಟಕ […]
ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಲು ಬೇಕಾಗುವ ಒಂದಷ್ಟು ಮಾಹಿತಿ… ಸುದ್ದಿ ನೋಡಿ…
. ಗ್ರಾ.ಜಿಲ್ಲೆ, :-ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ […]
ಡಿ.9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ
ಮಂಗಳೂರು: ನ.29: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಗುರುವಾರ ಮಂಗಳೂರಿನ […]
COPTA ಕಾಯ್ದೆ ತಿದ್ದುಪಡಿ : ಕರ್ನಾಟಕದಲ್ಲಿ ಇನ್ಮುಂದೆ ಹುಕ್ಕಾ ಬ್ಯಾನ್
ಸಾರ್ವಜನಿಕರ ಆರೋಗ್ಯ ಮತ್ತು ಯುವ ಜನತೆಯ ಭವಿಷ್ಯದ ರಕ್ಷಣೆಗಾಗಿ ರಾಜ್ಯದಾದ್ಯಂತ ಹುಕ್ಕಾ ನಿಷೇಧ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮಂತ್ರಿಗಳಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹುಕ್ಕಾ ಸೇವನೆಯಿಂದ ಜನರ ಆರೋಗ್ಯದ ಮೇಲೆ […]
