ದೊಡ್ಡಬಳ್ಳಾಪುರ : ನಗರದ ಭರತನಾಟ್ಯ ಕಲಾವಿದೆ ಎಂ ಕೆ ನವ್ಯಶ್ರೀ ಇವರಿಗೆ ಚಿಗುರು ಕಲ್ಚರಲ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಪ್ರತಿಮ ಗುರು ಪುರಸ್ಕಾರ (ರಾಷ್ಟ್ರ ಪ್ರಶಸ್ತಿ) ನೀಡಿ ಗೌರವಿಸಲಾಯಿತು. ಇದೆ ಫೆಬ್ರವರಿ 15 […]