ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷರಾಗಿ ನರಸಿಂಹಮೂರ್ತಿ ನೇಮಕ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ಯವರನ್ನು ನೇಮಕ ಮಾಡಲಾಗಿದೆ  ನಗರದ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಚಂದ್ರೇ […]

ದೇವರ ದಾಸಿಮಯ್ಯ ವಾಣಿಜ್ಯ ಸಂಕೀರ್ಣ ಹೆಸರಿನಲ್ಲಿ ಸೀರೆ ಮಾರಾಟ ಮಳಿಗೆ ನಿರ್ಮಾಣ : ಒಂದೆಡೆ ಶಾಸಕರಿಂದ ಶಂಕುಸ್ಥಾಪನೆ ಮತ್ತೊಂದೆಡೆ ಕಾಂಗ್ರೆಸ್ ನಿಂದ ಪ್ರತಿಭಟನೆ 

ದೊಡ್ಡಬಳ್ಳಾಪುರ : ಸ್ಥಳೀಯ ನೇಕಾರರಿಗೆ ಅನುಕೂಲವಾಗುವಂತೆ ನೇಕಾರರಿಂದ ಗ್ರಾಹಕರಿಗೆ ನೇರ ಸೀರೆ ಮಾರಾಟ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸೀರೆ ಮಾರಾಟ ಮಳಿಗೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಶಾಸಕ ಧೀರಜ್ […]

TAPMCS ಚುನಾವಣೆ : ಕಾಂಗ್ರೆಸ್ ಬೆಂಬಲಿತ ಮತ್ತು NDA ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡ ಅಭ್ಯರ್ಥಿ ..!

ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ ಸ್ಥಳೀಯವಾಗಿ, ನವೆಂಬರ್ 02ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯ ಎ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ.ಬಿ.ಎನ್ […]

ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಕೂಡ ಸರ್ವರಿಗೂ ಸಮಾನವಾಗಿ ಕಾಣುವುದಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಭಾರತೀಯರು, ಭಾರತೀಯ ಪ್ರಜೆಗಳು ಎಂದು ಕಾಂಗ್ರೆಸ್ ಪರಿಗಣಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ವಸಂತನಗರದ […]

ಕೋಪ ಬರೋದು ಪ್ರಾಮಾಣಿಕರಿಗೆ : ನನಗೆ ಭಿಕ್ಷೆಕೊಡುವಷ್ಟು ನೀವು ಯೋಗ್ಯರಲ್ಲ : ನಿಮಗಿಂತ ಮೊದಲು ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿದ್ದು ನಾವು – ಬಿ ಸಿ ಆನಂದ್ ಕುಮಾರ್

ದೊಡ್ಡಬಳ್ಳಾಪುರ ( ವಿಜಯಮಿತ್ರ) : ತಾಲೂಕಿನ ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯನವರು ನನ್ನ ವಿರುದ್ಧ ಹಲವು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ತಾಲ್ಲೂಕಿನ ಮತದಾರರಲ್ಲಿ ಹಾಗೂ ತಾಲ್ಲೂಕಿನ ಹಾಲು ಉತ್ಪಾದಕರಲ್ಲಿ ಗೊಂದಲ ಸೃಷ್ಟಿ ಮಾಡಲು […]

ಕಾಂಗ್ರೆಸ್ ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ : ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ ಆನಂದ್ ರವರಿಗೆ ಬೇಷರತ್ ಬೆಂಬಲ ಸೂಚಿಸಿದ ಕಾಂಗ್ರೆಸ್ ನಾಯಕರು

ದೊಡ್ಡಬಳ್ಳಾಪುರ : ನೆನ್ನೆ ತಾನೇ ಜೆಡಿಎಸ್ ಜಿಲ್ಲಾ ಮತ್ತು ತಾಲ್ಲೂಕು ಘಟಕ ಪತ್ರಿಕಾ ಗೋಷ್ಠಿ ನೆಡೆಸಿ ತನ್ನ ಅಧಿಕೃತ ಅಭ್ಯರ್ಥಿಯಾಗಿ ಹುಸ್ಕೂರ್ ಟಿ ಆನಂದ್ ರವರನ್ನು ಘೋಷಣೆ ಮಾಡಿತ್ತು, ಕಾಂಗ್ರೆಸ್ ಬಮೂಲ್ ಚುನಾವಣೆಯಲ್ಲಿ ತನ್ನ […]

ಕೊಡಿಗೇಹಳ್ಳಿ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರಾದ ಗಾಯತ್ರಿ ಮಂಜುನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ದೊಡ್ಡಬಳ್ಳಾಪುರ : ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಕೊಡಿಗೇಹಳ್ಳಿ ಪಂಚಾಯತಿ ಸದಸ್ಯರಾದ ಗಾಯತ್ರಿ ಮಂಜುನಾಥ್ ಸೇರ್ಪಡೆಯಾದರು.   ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸಭೆಯ ನಂತರ […]

ನಾಡಿನ ಬಹು ಸಂಸ್ಕೃತಿ ಪ್ರತೀಕ ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ರೆಡಿ: ಡಿಸಿಎಂ ಡಿ.ಕೆ. ಶಿವಕುಮಾರ್

“ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.   ಮಂಡ್ಯ ಜಿಲ್ಲೆ […]

ಕಾಶ್ಮೀರದಲ್ಲಿ ನೆಡೆದಿರುವ ಉಗ್ರರ ದಾಳಿಯನ್ನು ನಾವು ಖಂಡಿಸುತ್ತೇವೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಪಕ್ಷದವರು ನಮ್ಮ ಸರ್ಕಾರದ ವಿರುದ್ಧ ಜನಕ್ರೋಶ ಪ್ರತಿಭಟನೆ ಮಾಡುವ ಬದಲು 11ವರ್ಷಗಳಿಂದ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.   ಜಿಲ್ಲಾಡಳಿತ, […]

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು : ನಾವು ಯುದ್ಧದ ಪರ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನಲ್ಲಿ […]