ಕೃಷಿ ಜಮೀನು ಸ್ವಾದೀನ ವಿರೋಧಿಸಿ KIADB ವಿರುದ್ಧ ರೈತರ ನಡೆಸುತ್ತಿರುವ ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ – ಎಚ್ ರಾಜ್ ಗೋಪಾಲ್
ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಸುತ್ತಮುತ್ತಲಿನ ಚಿಕ್ಕಬೆಳವಂಗಲ, ರಾಂಪುರ, ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ರೈತರ ಕೃಷಿ ಯೋಗ್ಯ ಭೂಮಿಯನ್ನು ಕೆಐಎಡಿಬಿ ಬಲವಂತವಾಗಿ ಪರಭಾರೆ ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟವದಿ ಧರಣಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ಪ್ರಮುಖರು ಪಾಲ್ಗೊಂಡು ಬೆಂಬಲ ಸೂಚಿಸಿದರು. Ad ಈ ವೇಳೆ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ರಾಷ್ಟ್ರೀಯ ಅಧ್ಯಕ್ಷ.ಡಾ. ಹೆಚ್ ರಾಜಗೋಪಾಲ್ ಮಾತನಾಡಿ ಬೆಂಗಳೂರು ಗ್ರಾಮಾಂತರ […]
Continue Reading