ಒಳ ಮೀಸಲಾತಿ ವರದಿ ಬಂದ ತಕ್ಷಣ ಇದರ ಕುರಿತು ಮುಖ್ಯಮಂತ್ರಿಗಳು ಸೂಕ್ತ ಕ್ರಮ ವಹಿಸಲಿದ್ದಾರೆ ಅನಗತ್ಯವಾಗಿ ವಿರೋಧ ಪಕ್ಷದವರು ಆಗಸ್ಟ್ 1ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಇದನ್ನು ಕೈಬಿಡಲು ಮನವಿ ಮಾಡಿದರು ಎಂದು ಆಹಾರ ನಾಗರಿಕ […]
Tag: ಕೆ. ಎಚ್. ಮುನಿಯಪ್ಪ
ಮಾವಿಗೆ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ:- ಕೆಹೆಚ್.ಮುನಿಯಪ್ಪ ಮನವಿ
ಬೆಂಗಳೂರು: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ರವರು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯಿಸಿದರು. ಕೋಲಾರ […]
ಹಿರಿಯರ ಆರೈಕೆ ನಮ್ಮ ಜೀವನದ ಒಂದು ಪುಣ್ಯದ ಕೆಲಸ; ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ.
ದೊಡ್ಡಬಳ್ಳಾಪುರ;ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ವತಿಯಿಂದ ಆಯೋಜಿಸಿದ್ದ ಸ್ಮೃತಿ ಗ್ರಾಮ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್. ಮುನಿಯಪ್ಪ ಉದ್ಘಾಟಿಸಿದರು ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡ ತಮ್ಮ ಜೀವನವನ್ನು ದನ್ಯವಾಗಿಸಬೇಕು […]
ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವ : ರಥೋತ್ಸವಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ
ದೊಡ್ಡಬಳ್ಳಾಪುರ : ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ […]
ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ
ಬೆಂ.ಗ್ರಾ.ಜಿಲ್ಲೆ, ನ.18(ವಿಜಯ ಮಿತ್ರ ):- 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತರಾದ ಕನಕದಾಸರು ಪ್ರಮುಖರು. ಸಮಾಜದ ಪರಿವರ್ತನೆ ಹಾಗೂ ಮೇಲು […]
ಮಹಿಳೆಯರು ಶೌರ್ಯ-ಧೈರ್ಯ ಬೆಳೆಸಿಕೊಳ್ಳಿ: ಸಚಿವ ಕೆ.ಹೆಚ್.ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.11: ಮಹಿಳೆಯರು ವೀರ ವನಿತೆ ಒನಕೆ ಓಬವ್ವರ ಆತ್ಮಸ್ಥೈರ್ಯದೊಂದಿಗೆ ಸಮಯ ಪ್ರಜ್ಞೆ, ಧೈರ್ಯ, ಶೌರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ […]
*ಕಾಲುಬಾಯಿ ರೋಗ ತಡೆಯಲು 6ನೇ ಸುತ್ತಿನ ಲಸಿಕೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ.*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 22(ವಿಜಯಮಿತ್ರ): ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಾನುವಾರಗಳ ಕಾಲು ಬಾಯಿ ರೋಗ ತಡೆಯಲು 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ದೇವನಹಳ್ಳಿ ಪಶು ಆಸ್ಪತ್ರೆ ಬಳಿ […]
*ಸಬರಮತಿ ಯಿಂದ ದಂಡಿಯವರೆಗೆ ಗಾಂದೀಜಿ ನಡೆಸಿದ ದಂಡಿ ಯಾತ್ರೆಯ ಮಾರ್ಗ ಸುಮಾರು 388 ಕಿಮೀ ರಸ್ತೆ ಅಭಿವೃದ್ಧಿ ಮಾಡಿದ ಕೀರ್ತಿ ನಂದು ಸಚಿವ ಮುನಿಯಪ್ಪ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 (ವಿಜಯಮಿತ್ರ):- ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ರವರ ಜನ್ಮದಿನಾಚರಣೆಯನ್ನು ಸಚಿವ ಕೆ ಹೆಚ್ ಮುನಿಯಪ್ಪ ಅವರ ನೇತೃತ್ವದಲ್ಲಿ ಆಚರಿಸಲಾಯಿತು. ಈ […]
*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿ ನಿರ್ಮಿಸುವ ಮೂಲಕ ಒಗ್ಗಟ್ಟಿನ ಪ್ರದರ್ಶನ*
ದೊಡ್ಡಬಳ್ಳಾಪುರ ವಿಜಯಮಿತ್ರ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಮಾನವ ಸರಪಣಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಗರದ ಪ್ರವಾಸಿ ಮಂದಿರದ ಬಳಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಆಹಾರ ಮತ್ತು […]
*ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ*
ದೊಡ್ಡಬಳ್ಳಾಪುರ ಸೆ. 01 (ವಿಜಯಮಿತ್ರ):- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ […]
