ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊನಘಟ್ಟ ಗ್ರಾಮದ ಯುವಕರಿಂದ ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಕಳೆದ ಮೂರು ದಿನಗಳಿಂದ ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ […]