ದೊಡ್ಡಬಳ್ಳಾಪುರ : ನಿಜಗಲ್ ಲೇಔಟ್ ಸ್ಮಗ್ಲಿಂಗ್ ಗ್ಯಾಂಗ್ ನ ಹೆಡೆಮುರಿ ಕಟ್ಟಿ, ಬಂಧಿತರಿಂದ ಕದ್ದ ಮಾಲನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆ ನೀರಿಕ್ಷಕರಾದ ಸಾಧಿಕ್ ಪಾಷಾ ದೂರುದಾರರಿಗೆ ವಸ್ತುಗಳನ್ನು ಮರಳಿಸಿದರು.     […]