ದೊಡ್ಡಬಳ್ಳಾಪುರ: ಸಮಾಜದಲ್ಲಿ ಸಮುದಾಯಗಳ ಸಂಘಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸಿಕೊಂಡು ಹೋದಾಗ ಮಾತ್ರ ಪರಿಪೂರ್ಣತೆ ಸಿಗುತ್ತದೆ. ಸಂಘದ ಜೊತೆ ಸಮುದಾಯದ ಪ್ರತಿಯೊಬ್ಬರು ಒಡನಾಟ ಇಟ್ಟುಕೊಳ್ಳುವ ಮೂಲಕ ಸಂಘವನ್ನು ಬೆಳಸಬೇಕು ಎಂದು ತಿಪಟೂರಿನ ಶನೇಶ್ವರ ಮಠದ ಶ್ರೀ […]