ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ : ತ್ರಿವರ್ಣ ಬಾವುಟದಂತೆ ಕಂಗೊಳಿಸಿದ ಆಸ್ಪತ್ರೆ 

  ದೊಡ್ಡಬಳ್ಳಾಪುರ : ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಜನವರಿ 26ರ ಗಣರಾಜ್ಯೋತ್ಸವದ ಆಚರಣೆ ಸಲುವಾಗಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ವಿಶೇಷ […]

ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಮುಂದಾದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ 

ದೊಡ್ಡಬಳ್ಳಾಪುರ : ಸರ್ಕಾರಿ ಜಾಗಗಳ ಉಳುವಿಕೆಗೆ ಹಾಗೂ ಅಭಿವೃದ್ಧಿಗಳಿಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಪಡುತ್ತಿರುವ ಪ್ರಯತ್ನಕ್ಕೆ ನೀರೆರೆಚುವಂತೆ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಒತ್ತುವರಿಯಾಗಿರುವ ಸರ್ಕಾರಿ ಜಾಗಗಳನ್ನು ಉಳಿಸುವಂತೆ ಹಲವು ಬಾರಿ ನಾವು […]

ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ – ಕೆ.ವಿ.ವೆಂಕಟೇಶರೆಡ್ಡಿ

ದೊಡ್ಡಬಳ್ಳಾಪುರ : ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚವಾದುದು. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಯಿತು ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ […]

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಾಧಕರಿಗೆ ಗೌರವ ಸಮರ್ಪಣೆ

ದೊಡ್ಡಬಳ್ಳಾಪುರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ದಿನಾಂಕ 26-01.2024 ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಗರ ಭಾಗದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.   ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ […]

ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ದೊಡ್ಡಬಳ್ಳಾಪುರ : ನಮ್ಮ  ಸಂವಿಧಾನವು  ದೇಶದ ಸಮಗ್ರ ಅಭಿವೃದ್ಧಿಯಲ್ಲಿ  ಮಹತ್ವದ ಪಾತ್ರ ವಹಿಸಿದೆ.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು  ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ […]