ದೊಡ್ಡಬಳ್ಳಾಪುರ : ಪ್ರಸ್ತುತ ಸಾಲಿನ ಪರೀಕ್ಷೆಗಳು ಇನ್ನೇನು ಸಮೀಪಿಸುತ್ತಿವೆ. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ಹೆಚ್ಚಿನ ಗಮನವನ್ನು ಕೊಡುತ್ತಾ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜಿನಪ್ಪ ತಿಳಿಸಿದರು. […]